ಬ್ರೇಕಿಂಗ್ ನ್ಯೂಸ್
10-03-26 07:01 pm HK News Staffer ಕ್ರೈಂ
Photo credits : FILE PHOTO
ಬೆಳ್ತಂಗಡಿ, ಮಾರ್ಚ್ 10: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದ್ದು ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.
ಮಾರ್ಚ್ 9ರಂದು ರಾತ್ರಿ ಪೊಲೀಸರು ಕಣಿಯೂರು ನಿವಾಸಿ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ನಲ್ಲಿ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್ ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಟ್ಟಿರುವುದು ಕಂಡುಬಂದಿರುತ್ತದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್ ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೇ ಸೊತ್ತುಗಳು ಪತ್ತೆಯಾಗಿವೆ.
ಸದ್ರಿ ಸೊತ್ತುಗಳ ಅಂದಾಜು ಮೌಲ್ಯ 3,50,000 ರೂ.ಗಳಾಗಿದ್ದು, ಪ್ರಕರಣದ ಆರೋಪಿ ಜಗದೀಶ್ ಎಂಬಾತನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಇವುಗಳನ್ನು ಯಾವುದೇ ಪರವಾನಿಗೆ ಹೊಂದದೇ ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಶೇಖರಿಸಿಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 35/2026, ಕಲಂ: THE BHARATIYA NYAYA SANHITA (BNS), 2023 (U/s-287); ESSENTIAL COMMODITIES ACT, 1955
(U/s-3,7); PETROLEUM ACT, 1934 (U/s-23); THE BHARATIYA NYAYA SANHITA (BNS), 2023 (U/s-3(5)) ನಂತೆ ಪ್ರಕರಣ ದಾಖಲಿಸಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm