ಬ್ರೇಕಿಂಗ್ ನ್ಯೂಸ್
18-03-26 11:01 pm HK News Desk ಕ್ರೈಂ
ಉಳ್ಳಾಲ, ಮಾ.18: 9 ವರ್ಷದ ಅಪ್ರಾಪ್ತ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಪುಸಲಾಯಿಸಿ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನ ಕೊಣಾಜೆ ಪೊಲೀಸರು ಪೋಕ್ಸೊ ಪ್ರಕರಣದಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೋಟೆಕಾರು ಗ್ರಾಮದ ಮಡ್ಯಾರ್ ನಿವಾಸಿ ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದೆ. ಆರೋಪಿ ಸಂತ್ರಸ್ತ ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಪ್ರೇರೇಪಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಕೊಣಾಜೆ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ POCSO ಕಾಯ್ದೆಯ ಸೆಕ್ಷನ್ 4, 6, 12 ಹಾಗೂ BNS ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm