ಬ್ರೇಕಿಂಗ್ ನ್ಯೂಸ್
26-03-26 06:48 pm HK News Staffer ಕ್ರೈಂ
ಬೆಂಗಳೂರು, ಮಾರ್ಚ್ 26: ಅಪ್ರಾಪ್ತ ಬಾಲಕನೊಬ್ಬ ಮಾಡಿದ ಡಬಲ್ ಮರ್ಡರ್ ಇಡೀ ರಾಜ್ಯ ರಾಜಧಾನಿಯನ್ನೇ ಬೆಚ್ಚಿ ಬೀಳಿಸಿದೆ. ಪೀಣ್ಯಾ HMT ಲೇಔಟ್‌ನಲ್ಲಿ 16 ವರ್ಷದ ಬಾಲಕ ಮಚ್ಚಿನಿಂದ ಕೊಚ್ಚಿ ಅಕ್ಕ ತಮ್ಮನನ್ನು ಭೀಕರವಾಗಿ ಹತ್ಯೆಗೈದಿದ್ದಾನೆ.
ಯಮುನಾ (36) ಮತ್ತು ಆಕೆಯ ಸಹೋದರ ಸುದೀಪ್ (34) ಮೃತ ವ್ಯಕ್ತಿಗಳು.
ಬಾಲಕನ ತಾಯಿ ಛಾಯಾಗೆ ಮೃತ ಯಮುನಾ ಪತಿ ಮಲ್ಲೇಗೌಡನ ಜೊತೆ ಅಕ್ರಮ ಸಂಬಂಧ ಇತ್ತು ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರದಲ್ಲಿ ಸ್ಪಷ್ಟನೆ ಪಡೆಯಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್ ಛಾಯಾ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಮೂವರಿಗೆ ಮಾತಿಗೆ ಮಾತು ಬೆಳೆದು ವಾಗ್ವಾದಕ್ಕೆ ತಿರುಗಿದೆ. ಈ ವೇಳೆ ಛಾಯಾಳನ್ನ ನಯನಾ ಹಾಗೂ ಸುದೀಪ್ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ಛಾಯಾಳ ಅಪ್ರಾಪ್ತ ಮಗ ಮನೆಗೆ ಬಂದಿದ್ದ ಅಕ್ಕ - ತಮ್ಮನ ಮೇಲೆ ಹಲ್ಲೆ ಮಾಡಿದ್ದು, ಮಚ್ಚಿನಿಂದ ಹೊಡೆದು ಇಬ್ಬರನ್ನು ಕೊಲೆ ಮಾಡಿದ್ದಾನೆ.
ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡಿಸಿಪಿ ನಾಗೇಶ್ ಮತ್ತು FSL ತಂಡವೂ ಸ್ಥಳಕ್ಕೆ ಆಗಮಿಸಿ ತಾಂತ್ರಿಕ ಪರಿಶೀಲನೆ ನಡೆಸಿದ್ದಾರೆ. ಬಾಲಕನಿಂದ ನಡೆದ ಕ್ರೂರ ಕೃತ್ಯಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಣೆ, ಸಿಸಿಟಿವಿ ದಾಖಲೆ ಪರಿಶೀಲನೆ ಮತ್ತು ಕುಟುಂಬದ ಸದಸ್ಯರ ವಿವರಣೆಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಅಪ್ರಾಪ್ತ ಬಾಲಕರು ಹಲ್ಲೆ, ಕೊಲೆ ಮುಂತಾದ ಗಂಭೀರ ಅಪರಾಧಗಳಲ್ಲಿ ಭಾಗವಹಿಸುತ್ತಿರುವ ವರದಿಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಈ ಪ್ರಕರಣವು ಮಕ್ಕಳ ಭವಿಷ್ಯ ಮತ್ತು ಸಮಾಜದ ಸುರಕ್ಷತೆಯ ಪ್ರಶ್ನೆಯಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm