ಬ್ರೇಕಿಂಗ್ ನ್ಯೂಸ್
29-03-26 12:41 pm HK News Staffer ಕ್ರೈಂ
ಬೆಳ್ತಂಗಡಿ, ಮಾರ್ಚ್ 29: ಬೈಕ್ ಸ್ಕೀಡ್ ಆಗಿ ಡಿವೈಡರ್ ಬಡಿದು ಸಹ ಸವಾರ ವಿದ್ಯಾರ್ಥಿಯಾಗಿದ್ದ ಯುವಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಇನೋರ್ವ ಸವಾರ ಗಂಭೀರ ಗಾಯಗೊಂಡಿದ್ದಾನೆ.


ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಬೈಕ್ ಅತಿ ವೇಗದಿಂದ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹ ಸವಾರ ವಿದ್ಯಾರ್ಥಿ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ನಿತೇಶ್(19) ಮೃತಪಟ್ಟಿದ್ದಾನೆ.
ಬೈಕಗ ಚಲಾಯಿಸುತ್ತಿದ್ದ ಪುತ್ತೂರು ನಿವಾಸಿ ಲಿಖಿತ್(20) ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm