ಬ್ರೇಕಿಂಗ್ ನ್ಯೂಸ್
29-03-26 07:49 pm HK News Staffer ಕ್ರೈಂ
ಮಂಗಳೂರು, ಮಾರ್ಚ್ 29: ನಗರದ ಅಡ್ಯಾರ್ ಸಮೀಪದ ಅರ್ಕುಳ ಬ್ರಿಡ್ಜ್ ಬಳಿ ಹಾಲಿನ ಟ್ಯಾಂಕರ್ಗೆ ಬೈಕ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರಿ ಮಾಡುತ್ತಿದ್ದ ಯುವಕನೊಬ್ಬ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿದೆ.
ಅರ್ಕುಳ ನಿವಾಸಿ ಮೊಹಮ್ಮದ್ ಅಶ್ಫಾಕ್ (22) ಮೃತ ಯುವಕ. ಈತ ಪಡೀಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ಫರಂಗಿಪೇಟೆ ಕಡೆಗೆ ತೆರಳುತ್ತಿದ್ದಾಗ ಅರ್ಕುಳ ಸೇತುವೆಯ ಬಳಿ ಡಿಕ್ಕಿ ಸಂಭವಿಸಿದೆ. ಮಂಗಳೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕೆಎಂಎಫ್ ಸೇರಿದ ಹಾಲಿನ ಟ್ಯಾಂಕರಿಗೆ ಬೈಕ್ ಡಿಕ್ಕಿಯಾಗಿದೆ.
ಬೈಕ್ ಹಿಂದಿನಿಂದ ಡಿಕ್ಕಿಯಾಗಿದ್ದರಿಂದ ಸವಾರ ಅಶ್ಫಾಕ್ ತೀವ್ರ ಗಾಯಗೊಂಡಿದ್ದು ಬಳಿಕ ಅಡ್ಯಾರಿನ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ತರುತ್ತಿದ್ದಾಗ ಮೃತಪಟ್ಟಿದ್ದಾನೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm