ಬ್ರೇಕಿಂಗ್ ನ್ಯೂಸ್
15-04-26 05:29 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 15: ನಗರದ ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಾಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ಮೂಲದ, ಪ್ರಸ್ತುತ ಮಹಾಕಾಳಿಪಡ್ಪುವಿನ ನಿರ್ಮಲ ನಗರದಲ್ಲಿ ವಾಸವಾಗಿರುವ ವರುಣ್ (15) ಮೃತಪಟ್ಟ ದುರ್ದೈವಿ.
ಮಹಾಕಾಳಿಪಡ್ಪು ಅಂಡರ್ಪಾಸ್ ಬಳಿಯ ಭಜನಾ ಮಂದಿರದ ಹತ್ತಿರ ವರುಣ್ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ. ಆಟದ ವೇಳೆ ಚೆಂಡು ಮಂದಿರದ ಛಾವಣಿಯ ಮೇಲೆ ಬಿದ್ದಿತ್ತು. ಚೆಂಡನ್ನು ಹೆಕ್ಕಲು ಛಾವಣಿ ಏರಿದಾಗ ಆಕಸ್ಮಿಕವಾಗಿ ಮೇಲಿದ್ದ ವಿದ್ಯುತ್ ತಂತಿ ವರುಣ್ಗೆ ತಾಗಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ವರುಣ್ ತಂದೆ ಕಣ್ಣನ ಗೌಡ ಅವರು ಕಳೆದ 25 ವರ್ಷಗಳಿಂದ ಮಂಗಳೂರಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಾ ಜೀವನ ಸಾಗಿಸುತ್ತಿದ್ದಾರೆ. ವರುಣ್ ಇತ್ತೀಚೆಗಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ. ರಜೆಯ ಸಂಭ್ರಮದಲ್ಲಿದ್ದ ಮಗ ವಿಧಿವಶನಾಗಿರುವುದು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am