ಬ್ರೇಕಿಂಗ್ ನ್ಯೂಸ್
19-04-26 02:24 pm HK News Staffer ಕ್ರೈಂ
ಹಾಸನ, 19: ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕೈದಿಯೊಬ್ಬನನ್ನು ಬರೋಬ್ಬರಿ 15 ವರ್ಷದ ನಂತರ ಹಾಸನ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.
ಸಕಲೇಶಪುರ ತಾಲ್ಲೂಕು ನಲ್ಲುಲ್ಲಿ ಗ್ರಾಮದ ನಿವಾಸಿ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಜೈಲಿನಿಂದ ತಪ್ಪಿಸಿಕೊಂಡು ಹೆಸರು ಬದಲಿಸುತ್ತ ಓಡಾಡಿಕೊಂಡಿದ್ದ ಆರೋಪಿ. ಸಿಆರ್ ನಂ 45/2011 u/s 376, 307, 394 r/w 34 ipc ಅಡಿ ಬಂಧಿಯಾಗಿದ್ದ ಆರೋಪಿ ಚನ್ನಕೇಶವ, 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ.
ಮುಂಬೈ, ಗೋವಾ ಸೇರಿದಂತೆ ವಿವಿಧ ನಗರಗಳಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಹಾಸನ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಹಾಸನ ಎಸ್ಪಿ ಶುಭಾನ್ವಿತಾ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರವಿ ಕಬ್ಬತ್ತಿ, ಸೋಮಶೇಖರ, ಬಸವರಾಜು ಕಾರ್ಯಾಚರಣೆ ಕೈಗೊಂಡಿದ್ದರು. ಗೋವಾದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am