ಬ್ರೇಕಿಂಗ್ ನ್ಯೂಸ್
19-04-26 10:23 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 19: ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಬಂದ ಖಚಿತ ಮಾಹಿತಿಯಂತೆ ಕಂಕನಾಡಿ ನಗರ ಪೊಲೀಸರು ನಗರದ ಜೆಪ್ಪಿನಮೊಗರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಉಳ್ಳಾಲದ ಕುಖ್ಯಾತ ಡ್ರಗ್ಸ್ ಪೆಡ್ಲರ್ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಬಜಾಜ್ ಫ್ರೀಡಂ ಬೈಕ್ ನಲ್ಲಿ MDMA ಡ್ರಗ್ಸ್ ಇಟ್ಟುಕೊಂಡು ಬರುತ್ತಿದ್ದ ಪಿಲಾರು ಪೆರ್ಮನ್ನೂರಿನ ನಿವಾಸಿಗಳಾದ ಪರ್ವೇಜ್ @ ದಾವೂದ್ ಪರ್ವೇಜ್ (40) ಹಾಗೂ
ನಜರತ್ ಅಲಿ (37) ಎಂಬವರನ್ನು ವಶಕ್ಕೆ ಪಡೆದು ಅವರು ಹೊಂದಿದ್ದ 46,50,000/-ಮೌಲ್ಯದ 465.8 ಗ್ರಾಂ ತೂಕದ MDMA ಮಾದಕ ವಸ್ತುವನ್ನು ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಪರ್ವೇಜ್ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ MDMA ತಂದು ಮಂಗಳೂರು ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಪ್ರಯತ್ನಿಸುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಫರ್ವೇಜ್ ವಿರುದ್ಧ ಈಗಾಗಲೇ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆ, ಬೆಂಗಳೂರಿನ ಅಮೃತಹಳ್ಳಿ ಮತ್ತು ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಕುಖ್ಯಾತ ಡ್ರಗ್ ಪೆಡ್ಲರ್ ಆಗಿರುತ್ತಾನೆ. ಈತನ ಸ್ನೇಹಿತ ನಜರತ್ ಅಲಿ ಡ್ರಗ್ ಪೆಡ್ಲಿಂಗ್ ವ್ಯವಹಾರಕ್ಕೆ ಸಹಕರಿಸುತ್ತ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am