ಬ್ರೇಕಿಂಗ್ ನ್ಯೂಸ್
27-04-26 10:04 pm HK News Staffer ಕ್ರೈಂ
ಕೋಲ್ಕತ್ತಾ, ಏಪ್ರಿಲ್ 27: ರೈಲು ಪ್ರಯಾಣದ ವೇಳೆ ಹೃದಯ ಕಲುಕುವ ಘಟನೆ ನಡೆದಿದ್ದು, ಕೈಜಾರಿ ಮಗು ರೈಲಿನಿಂದ ಕೆಳಕ್ಕೆ ಬಿದ್ದರೂ ಚೈನ್ ಎಳೆದರೂ ರೈಲು ನಿಲ್ಲದೇ ಮುಂದುವರಿದ ಘಟನೆ ಆತಂಕ ಮೂಡಿಸಿದೆ. ಜಲ್ಪೈಗುರಿ ಮತ್ತು ರಾಮನಗರ ನಡುವಿನ ಪ್ರಯಾಣದ ವೇಳೆ ಈ ದುರ್ಘಟನೆ ನಡೆದಿದೆ.
ಮಗು ಕೆಳಗೆ ಬಿದ್ದ ತಕ್ಷಣ ತಾಯಿ ಆತಂಕದಿಂದ ತುರ್ತು ಸರಪಳಿಯನ್ನು ಎಳೆದರೂ ರೈಲು ನಿಲ್ಲಲಿಲ್ಲ. ತಾಯಿಯ ಆಕ್ರಂದನ ಕಂಡು ಬೋಗಿಯಲ್ಲಿದ್ದ ಇತರ ಪ್ರಯಾಣಿಕರೂ ಸಹಕರಿಸಿ ಪದೇ ಪದೇ ಸರಪಳಿಯನ್ನು ಎಳೆದರೂ, ರೈಲಿನ ಬ್ರೇಕ್ ವ್ಯವಸ್ಥೆ ಸ್ಪಂದಿಸದೇ ಮುಂದುವರಿದಿದ್ದು, ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
ಈ ಸಂದರ್ಭದಲ್ಲಿ ಬೋಗಿಯಲ್ಲಿದ್ದ ಯುವಕನೊಬ್ಬ ತಕ್ಷಣವೇ ಆರ್ಪಿಎಫ್ ಹಾಗೂ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಆತ ಘಟನೆಯ ವಿಡಿಯೋ ಸೆರೆಹಿಡಿದು, “ನಾವು ಎಲ್ಲರಿಗೂ ಕರೆ ಮಾಡುತ್ತಿದ್ದೇವೆ, ಸರಪಳಿ ಎಳೆಯುತ್ತಿದ್ದೇವೆ, ಆದರೂ ರೈಲು ನಿಲ್ಲುತ್ತಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾನೆ.
ರೈಲು ಮುಂದಿನ ನಿಲ್ದಾಣ ತಲುಪುವವರೆಗೆ ತಾಯಿ ಮಗುವಿನ ಬಳಿ ತಲುಪಲು ಸಾಧ್ಯವಾಗದೆ ರೈಲಿನಲ್ಲೇ ಕಣ್ಣೀರಿಡುತ್ತಾ ಕುಳಿತಿದ್ದಾಳೆ. ಬಳಿಕ ಪೊಲೀಸರು ಹಾಗೂ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಗುವಿನ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆ ರೈಲ್ವೆ ಸುರಕ್ಷತಾ ವ್ಯವಸ್ಥೆ ಮತ್ತು ನಿರ್ವಹಣೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ತುರ್ತು ಸರಪಳಿ ವ್ಯವಸ್ಥೆಯ ಕಾರ್ಯಕ್ಷಮತೆ ಕುರಿತು ಪ್ರಶ್ನೆಗಳು ಉದ್ಭವಿಸಿವೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am