ಬ್ರೇಕಿಂಗ್ ನ್ಯೂಸ್
01-05-26 09:39 am HK News Staffer ಕ್ರೈಂ
ಮಂಗಳೂರು, ಮೇ 1: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿ ಜೈಲು ಸೇರಿದ ಕೈದಿಯೊಬ್ಬ ತನ್ನ ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಘಟನೆ ಮಂಗಳೂರು ಜೈಲಿನಲ್ಲಿ ನಡೆದಿದೆ.
ಮಹಮ್ಮದ್ ತಾಹಿದ್ ಎಂಬ ಕೈದಿಯನ್ನು ಎ.24ರಂದು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 29ರಂದು ತಾಹಿದ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಸಂಜೆಯ ವೇಳೆಗೆ ಜೈಲಿಗೆ ಕರೆತರಲಾಗಿತ್ತು. ಕಾರಾಗೃಹದ ಒಳಗೆ ಪ್ರವೇಶಿಸುವ ಸಂದರ್ಭದಲ್ಲಿ ಕೆಎಸ್ಐಎಸ್ಎಫ್ ಸಿಬಂದಿ ತಪಾಸಣೆ ನಡೆಸಿದ್ದು ಹಿಂಭಾಗದಲ್ಲಿ ಯಂತ್ರ ಶಬ್ದ ಮಾಡಿತ್ತು. ವಿಚಾರಿಸಿದಾಗ ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟಿರುವುದನ್ನು ಒಪ್ಪಿಕೊಂಡಿದ್ದಾನೆ.
ಕೈದಿಯನ್ನು ಮರಳಿ ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಅಡಗಿಸಿಟ್ಟಿದ್ದ ಕೀಪ್ಯಾಡ್ ಮೊಬೈಲನ್ನು ಹೊರ ತೆಗೆದಿದ್ದಾರೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm