ಬ್ರೇಕಿಂಗ್ ನ್ಯೂಸ್
03-05-26 02:31 pm HK News Staffer ಕ್ರೈಂ
ಬೆಂಗಳೂರು, ಮೇ 3: ವಿಶೇಷ ಪೂಜೆಗೆ ನಿನ್ನ ಬೆತ್ತಲೆ ಫೋಟೋ ಕಳಿಸು, ಪೂಜೆ ಮುಗಿದ ಕೂಡಲೇ 30 ಲಕ್ಷ ರೂ. ಕೊಡ್ತೀನಿ ಎಂದು ಮಹಿಳೆಯೊಬ್ಬರಿಗೆ ಜ್ಯೋತಿಷಿ ಹೆಸರಲ್ಲಿ ಯುವಕನೊಬ್ಬ ಕಿರುಕುಳ ನೀಡಿದ ಆರೋಪ ರಾಮನಗರದ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೇಳಿಬಂದಿದೆ.
ಕಿರಣ್ ಎಂಬಾತ ಮಹಿಳೆಯೊಬ್ಬರಿಗೆ ಮನಿ ಡಬ್ಲಿಂಗ್ ಮಾಡುವ ಪೂಜೆಗೆ ನಿನ್ನನ್ನು ಸೆಲೆಕ್ಟ್ ಮಾಡಬೇಕಾದರೆ ನೀನು ಬೆತ್ತಲೆ ಫೋಟೋ ಕಳಿಸು ಎಂದು ರಾತ್ರಿ ವೇಳೆ ಮೆಸೇಜ್ ಮಾಡುತ್ತಿದ್ದ. ಮೆಸೇಜ್ನಲ್ಲಿ ನಾನು ಬೆಂಗಳೂರಿನಲ್ಲಿ ವಿಶೇಷ ಪೂಜೆ ಮಾಡಿಸ್ತಿದ್ದೀನಿ, ಇದಕ್ಕೆ ಮೈ ಮೇಲೆ ಮಚ್ಚೆ ಇಲ್ಲದ ಮಹಿಳೆ ನಗ್ನವಾಗಿ ಕೂರಬೇಕು. ಆ ಪೂಜೆಗೆ ನಿನ್ನನ್ನ ಸೆಲೆಕ್ಟ್ ಮಾಡಲು ಬೆತ್ತಲೆ ಫೋಟೊ ಕಳುಹಿಸು. ಪೂಜೆ ಮುಗಿದ ಬಳಿಕ 30 ಲಕ್ಷ ರೂ. ಹಣ ಕೊಡ್ತೀನಿ ಎಂದು ಹೇಳಿ ಕಿರುಕುಳ ನೀಡುತ್ತಿದ್ದ.
ಕಳೆದ ಒಂದು ವಾರದಿಂದ ಜ್ಯೋತಿಷಿ ಕಿರುಕುಳ ನೀಡುತ್ತಿದ್ದಾನೆ. ಎರಡು ದಿನಗಳ ಹಿಂದೆ ಮಹಿಳಾ ಠಾಣೆಗೆ ದೂರು ನೀಡಿದ್ರೂ ಆರೋಪಿಯನ್ನು ಬಂಧಿಸಿಲ್ಲ. ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ಮನವಿ ಮಾಡಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm