ಬ್ರೇಕಿಂಗ್ ನ್ಯೂಸ್
09-05-26 09:50 pm HK News Staffer ಕ್ರೈಂ
ಉಪ್ಪಿನಂಗಡಿ, ಮೇ 09 : ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕನೋರ್ವ ದುರ್ಮರಣಕ್ಕೀಡಾದ ಘಟನೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಉತ್ತರ ಭಾರತದ ಮೂಲದ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ.
ಗಾಂಧಿ ಪಾರ್ಕ್ ಬಳಿ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿದ್ದ ವೇಳೆ, ಕಾರ್ಮಿಕ ರಸ್ತೆ ಬದಿಯಲ್ಲಿ ಮಲಗಿದ್ದ. ಈ ಸಂದರ್ಭ ಚಾಲಕನ ಗಮನಕ್ಕೆ ಬಾರದೇ ರೋಡ್ ರೋಲರ್ ವ್ಯಕ್ತಿಯ ಮೇಲೆಯೇ ಹರಿದ ಪರಿಣಾಮ, ಕಾರ್ಮಿಕ ಸ್ಥಳದಲ್ಲೇ ಅಪ್ಪಚ್ಚಿಯಾಗಿದ್ದಾನೆ. ಘಟನೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಭಾರಿ ಯಂತ್ರೋಪಕರಣಗಳ ಓಡಾಟ ಹೆಚ್ಚಾಗಿದ್ದು, ಕಾರ್ಮಿಕರ ಸುರಕ್ಷತೆ ಕುರಿತಾಗಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಗುರುತು ಹಾಗೂ ಘಟನೆಗೆ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm