ಬ್ರೇಕಿಂಗ್ ನ್ಯೂಸ್
09-05-26 10:29 pm HK News Desk ಕ್ರೈಂ
ಮಂಗಳೂರು, ಮೇ 9: ನಗರದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಪಾಸಣೆ ನಡೆಸಿದಾಗ ಆತನ ಕೈಯಲ್ಲಿ ಅಪಾರ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿದ್ದು ವಿಚಾರಣೆಯಲ್ಲಿ ಅವುಗಳನ್ನು ತ್ರಿಶ್ಶೂರಿನಿಂದ ಕದ್ದು ತಂದದ್ದೆಂದು ತಿಳಿಸಿದ್ದರಿಂದ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಞಂಗಾಡ್ ನಿವಾಸಿ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಆತನ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದಾಗ, 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್‌ಲೆಟ್ ಹಾಗೂ ಸ್ಟಡ್‌ಗಳಿದ್ದವು.
ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಠಾಣೆಯಲ್ಲಿ ಮೇ 6ರಂದು ದಾಖಲಾದ ಕಳ್ಳತನ ಪ್ರಕರಣದಲ್ಲಿ ಹತ್ತು ಪವನ್ ಬಂಗಾರ ಕಳವಾಗಿರುವುದು ತಿಳಿದುಬಂದಿತ್ತು. ಬಳಿಕ ಕೇರಳ ಪೊಲೀಸರನ್ನು ಸಂಪರ್ಕಿಸಿ, ಆರೋಪಿಯನ್ನು ವಿಚಾರಣೆ ನಡೆಸಿದಾಗ ಮನೆ ಕಳವು ಪ್ರಕರಣ ಒಪ್ಪಿಕೊಂಡಿದ್ದಾನೆ. ಎರ್ನಾಕುಳಂ ಮತ್ತು ಕಾಸರಗೋಡು ಜಿಲ್ಲೆಯ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಮನೆ ಕಳವು ಪ್ರಕರಣಗಳಲ್ಲಿ ಅಶ್ರಫ್ ಆರೋಪಿಯಾಗಿದ್ದು ಕೋರ್ಟಿನಿಂದ ವಾರಂಟ್‌ಗಳಿದ್ದರೂ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಪಾವರಟ್ಟಿ ಪೊಲೀಸರು ಮಂಗಳೂರಿಗೆ ಬಂದು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm