ಬ್ರೇಕಿಂಗ್ ನ್ಯೂಸ್
17-05-26 05:49 pm HK News Staffer ಕ್ರೈಂ
ಮಂಗಳೂರು, ಮೇ 17: ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದ ಯುವಕನನ್ನು ರಕ್ಷಿಸಲು ಹೋಗಿ ಎಡೆಯಿಂದ ಎಳೆಯಲೆತ್ನಿಸಿದಾಗಲೇ ಏಕಾಏಕಿ ಲಿಫ್ಟ್ ಚಲಿಸಿ, 28 ವರ್ಷದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಗರದ ಕುಂಟಿಕಾನದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ ಮೃತ ಯುವಕ. ನೌಫಾಲ್ ಅವಿವಾಹಿತರಾಗಿದ್ದು ಆನ್ಲೈನ್ ಡೆಲಿವರಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಸಂಜೆ ಕೆಲಸದ ನಿಮಿತ್ತ ಲಿಫ್ಟ್ನಲ್ಲಿ ಸಾಮಗ್ರಿಗಳನ್ನು ತುಂಬಿಕೊಂಡು ಕೆಳ ಮಹಡಿಗೆ ಬರುತ್ತಿದ್ದ ವೇಳೆ, ಲಿಫ್ಟ್ ಏಕಾಏಕಿ ಒಂದನೇ ಮಹಡಿ ಮತ್ತು ನೆಲಮಹಡಿ ನಡುವಿನ ಭಾಗದಲ್ಲಿ ಕೆಟ್ಟು ನಿಂತಿದೆ. ಲಿಫ್ಟ್ನಲ್ಲಿ ನೌಫಾಲ್ ಸಿಲುಕಿರುವ ಮಾಹಿತಿ ತಿಳಿದ ತಕ್ಷಣ ಸಹೋದ್ಯೋಗಿಗಳು ರಕ್ಷಣೆಗೆ ಧಾವಿಸಿದ್ದಾರೆ.
ಲಿಫ್ಟ್ನ ಅರ್ಧ ಭಾಗ ಒಂದನೇ ಮಹಡಿಗೆ ಸಮೀಪದಲ್ಲಿದ್ದ ಕಾರಣ, ಬಾಗಿಲನ್ನು ಬಲವಂತವಾಗಿ ತೆರೆಯಲಾಗಿತ್ತು. ಬಳಿಕ ನೌಫಾಲ್ ಅವರನ್ನು ಮೇಲಕ್ಕೆ ಎಳೆಯಲು ಸಹೋದ್ಯೋಗಿಗಳು ಕೈ ಹಿಡಿದು ರಕ್ಷಿಸಲು ಯತ್ನಿಸುತ್ತಿದ್ದಾಗ, ಏಕಾಏಕಿ ಲಿಫ್ಟ್ ಕೆಳಕ್ಕೆ ಚಲಿಸಿದೆ. ಪರಿಣಾಮ ನೌಫಾಲ್ ಲಿಫ್ಟ್ ಎಡೆಯಲ್ಲಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm