ಬ್ರೇಕಿಂಗ್ ನ್ಯೂಸ್
17-05-26 08:41 pm HK News Staffer ಕ್ರೈಂ
ಕೋಲಾರ, ಮೇ 17: ಜಿಲ್ಲೆಯ ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದು ತಂದೆ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶ್ರೀನಿವಾಸ್ (40), ಅವರ ಪುತ್ರರಾದ ಚೇತನ್ (13) ಮತ್ತು ರಾಜೇಶ್ (8) ಎಂದು ಗುರುತಿಸಲಾಗಿದೆ.
ಭಾನುವಾರ ರಜಾದಿನವಾಗಿದ್ದ ಕಾರಣ ಶ್ರೀನಿವಾಸ್ ತಮ್ಮ ಮಕ್ಕಳಿಗೆ ಈಜು ಕಲಿಸಿಕೊಡುವ ಉದ್ದೇಶದಿಂದ ಗ್ರಾಮದ ಭೈರಪ್ಪ ಅವರಿಗೆ ಸೇರಿದ ಕೃಷಿ ಹೊಂಡದ ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಕಾಲು ಜಾರಿ ಮೂವರೂ ಹೊಂಡಕ್ಕೆ ಬಿದ್ದಿದ್ದು, ನೀರಿನ ಆಳ ಹೆಚ್ಚಿದ್ದ ಕಾರಣ ಹೊರಬರಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಪೋಸ್ಟ್ಮಾರ್ಟಂಗೆ ರವಾನಿಸಲಾಗಿದೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am