ಬ್ರೇಕಿಂಗ್ ನ್ಯೂಸ್
21-05-26 10:20 am HK News Staffer ಕ್ರೈಂ
ಬೆಳ್ತಂಗಡಿ, ಮೇ 21: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದಾಗ ಕೇರಳದ ಕಾಸರಗೋಡು ಮೂಲದ ಮೂವರು ಯುವಕರು ಲೈಂಗಿಕ ಕಿರುಕುಳ ನೀಡಿದ್ದು ಆರೋಪಿತ ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಾಫ್ (36), ಫೈಜಲ್ ಆದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬವರು ಬಂಧಿತರು. ಸದ್ರಿ ಯುವಕರೊಂದಿಗೆ ಕಾಲೇಜು ಯುವತಿಯರು ಬೆಳ್ತಂಗಡಿ ಬಳಿಯ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಯುವತಿಯರ ಜೊತೆಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುತ್ತಾರೆ. ಸಂತ್ರಸ್ತ ಯುವತಿಯರು ಪ್ರತಿರೋಧಿಸಿದ್ದು, ಸ್ಥಳದಲ್ಲಿದ್ದ ಜನರು ಯುವಕರನ್ನು ತಡೆದು, ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ಠಾಣೆಗೆ ಕರೆತಂದಿದ್ದು, ಪ್ರಕರಣ ದಾಖಲಿಸಲಾಗಿದೆ.
ಯುವತಿಯರು ಮತ್ತು ಯುವಕರನ್ನು ಪೊಲೀಸರು ಠಾಣೆಯಲ್ಲಿ ವಿಚಾರಣೆ ನಡೆಸಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am