ಬ್ರೇಕಿಂಗ್ ನ್ಯೂಸ್
21-05-26 07:33 pm HK News Staffer ಕ್ರೈಂ
ಮಂಗಳೂರು, ಮೇ 21: ಮನೆಯ ಆವರಣ ಗೋಡೆ ಕುಸಿದು ಮಣ್ಣಿನಡಿ ಸಿಲುಕಿ ಕಂಟ್ರಾಕ್ಟರ್ ಒಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಕುಂಟಿಕಾನ ಎಂಬಲ್ಲಿ ನಡೆದಿದೆ.
ಕುಂಟಿಕಾನ ಬಳಿಯ ಲೋಹಿತ್ ನಗರ ಎಂಬಲ್ಲಿನ ಮನೆಯೊಂದರ ಹಿಂಭಾಗ ಆವರಣ ಗೋಡೆ ನಿರ್ಮಾಣಕ್ಕೆ ಅಳತೆ ಮಾಡುತ್ತಿದ್ದಾಗ ಏಕಾಏಕಿ ಗೋಡೆ ಕುಸಿದು ಬಿದ್ದಿದೆ. ಈ ವೇಳೆ, ಅಶೋಕನಗರ ನಿವಾಸಿ ಆಂಟನಿ ಮಸ್ಕರೇನಸ್ (65) ಎಂಬವರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
ಆಂಟನಿ ಮಸ್ಕರೇನಸ್ ಆವರಣ ಗೋಡೆ ನಿರ್ಮಾಣದ ಗುತ್ತಿಗೆ ವಹಿಸಿಕೊಂಡಿದ್ದು ಒಂದಷ್ಟು ಕಾಮಗಾರಿ ನಡೆದಿತ್ತು. ಕಾಮಗಾರಿ ನಡೆಸುತ್ತಿದ್ದಾಗಲೇ ಕಾರ್ಮಿಕರ ಜೊತೆಗಿದ್ದು ಅಳತೆ ಕಾರ್ಯ ಮಾಡುತ್ತಿದ್ದಾಗ ಏಕಾಏಕಿ ಗೋಡೆ ಕುಸಿದಿದ್ದರಿಂದ ಆಂಟನಿ ಮಸ್ಕರೇನಸ್ ಮಣ್ಣಿನಡಿ ಸಿಲುಕಿದ್ದಾರೆ.
ಮಣ್ಣಿನಡಿಯಿಂದ ಮೇಲೆತ್ತಿ ಆಂಟನಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಕಾವೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm