ಬ್ರೇಕಿಂಗ್ ನ್ಯೂಸ್
24-05-26 06:44 pm Mangalore Correspondent ಕ್ರೈಂ
ಮಂಗಳೂರು, ಮೇ 24: ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಉರ್ವಾ ಠಾಣೆ ಕಾನ್ಸ್ಟೇಬಲ್ ಒಬ್ಬರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದು, ಇದರ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ನಗರದ ಉರ್ವ ಠಾಣೆ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಬಳಿ ಶನಿವಾರ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸ್ಥಳದಲ್ಲಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ನಿರತರಾಗಿದ್ದ ವೇಳೆ ದ್ವಿಚಕ್ರ ವಾಹನವೊಂದರಲ್ಲಿ ಇಬ್ಬರು ಯುವಕರು ಅತಿ ವೇಗವಾಗಿ ಸಾಗಿದ್ದರು. ವಾಹನ ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಲೆಕ್ಕಿಸದೆ ತೆರಳಿದ್ದರು. ಆನಂತರ ಅದೇ ಮಾರ್ಗದಲ್ಲಿ ಬಂದಿದ್ದ ಯುವಕರು ಸಿಮೆಂಟ್ ಶೀಟ್ನ ತುಂಡನ್ನು ಹಿಡಿದು ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಮೇಲೆ ನೇರವಾಗಿ ಹೊಡೆದು ಪರಾರಿಯಾಗಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್ ಹನುಮಂತ ಕಂಠಿ ಎಂಬವರು ಏಟಿನಿಂದ ತಪ್ಪಿಸಿಕೊಳ್ಳಲು ಕೆಳಕ್ಕೆ ಬಗ್ಗಿದ್ದರಿಂದ ಹಲ್ಲೆಯಿಂದ ಪಾರಾಗಿದ್ದಾರೆ. ಆದರೂ ತಲೆಯ ಭಾಗಕ್ಕೆ ಪೆಟ್ಟು ಬಿದ್ದು ಗಾಯವಾಗಿದೆ ಎಂದು ಉರ್ವಾ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm