ಬ್ರೇಕಿಂಗ್ ನ್ಯೂಸ್
28-05-26 09:44 pm HK News Desk ಕ್ರೈಂ
ಮಂಗಳೂರು, ಮೇ 28: ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ, ಮೇ 27ರ ರಾತ್ರಿ ಬಂಟ್ವಾಳ ನಗರ ಪೊಲೀಸ್ ಠಾಣಾ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಪೊಲೀಸರು ಬಂಟ್ವಾಳ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿಗೆ ದಾಳಿ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ತೆರಳಿದಾಗ ಮನೆಯೊಂದರ ಹಿಂಬದಿ ಕೊಟ್ಟಿಗೆಯಲ್ಲಿ ಇಬ್ಬರು ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿರುತ್ತದೆ. ಈ ವೇಳೆ ಅಲ್ಲಿದ್ದ ಇಬ್ಬರನ್ನು ಹಿಡಿದು ವಿಚಾರಿಸಿದಾಗ, ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್ ಸಾದೀಕ್ (30) ಎಂಬುದಾಗಿ ತಿಳಿದುಬಂದಿದೆ. ವಿಚಾರಣೆ ವೇಳೆ ಆರೋಪಿಗಳು ಪರವಾನಿಗೆ ಹೊಂದದೇ ಅಕ್ರಮವಾಗಿ ಕೃತ್ಯ ನಡೆಸುತ್ತಿರುವುದು ಧೃಢಪಟ್ಟಿದೆ.
ಸ್ಥಳದಲ್ಲಿ ಒಂದು ಜಾನುವಾರನ್ನು ವಧೆ ಮಾಡಿ ಕತ್ತರಿಸಲಾದ ಮಾಂಸ, 06 ಜಾನುವಾರುಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳು ಪತ್ತೆಯಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಗಳನ್ನು ಹಾಗೂ ಜಾನುವಾರು ಮತ್ತು ಇತರೆ ಸೊತ್ತುಗಳೊಂದಿಗೆ ವಶಕ್ಕೆ ಪಡೆದಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 68/2026, ಕಲಂ: 4,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm