ಬ್ರೇಕಿಂಗ್ ನ್ಯೂಸ್
04-06-26 05:31 pm HK News Staffer ಕ್ರೈಂ
ಮಂಗಳೂರು, ಜೂನ್ 4: ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಆಗಿದ್ದ ವ್ಯಕ್ತಿಯೊಬ್ಬರು ಹೊಸ ಕಟ್ಟಡ ಒಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಗರದ ಪದವಿನಂಗಡಿಯಲ್ಲಿ ನಡೆದಿದೆ.
ತೊಕ್ಕೊಟ್ಟು ಶಕ್ತಿಭಾರತ್ ವ್ಯಾಯಾಮ ಶಾಲೆಯ ಸದಸ್ಯ, ಉಳ್ಳಾಲ ಧರ್ಮನಗರ ನಿವಾಸಿ ಸಂತೋಷ್ ಪೂಜಾರಿ (45) ಮೃತರು. ಪದವಿನಂಗಡಿಯ ಕಟ್ಟಡ ಒಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಸಂತೋಷ್ ಆಯತಪ್ಪಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಿಂದ ತಲೆಗೆ ತೀವ್ರ ಏಟು ಬಿದ್ದು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸಂತೋಷ್ ಈ ಹಿಂದೆ ವಿದೇಶದಲ್ಲಿ ವೆಲ್ಡಿಂಗ್ ವೃತ್ತಿ ನಿರ್ವಹಿಸುತ್ತಿದ್ದು, ಬಳಿಕ ಉಳ್ಳಾಲ ಬೈಲಿನಲ್ಲೇ ಸ್ವಂತ ವೆಲ್ಡಿಂಗ್ ಶಾಪ್ ತೆರೆದಿದ್ದರು. ಸಂತೋಷ್ ವಿವಾಹಿತರಾಗಿದ್ದು ಪತ್ನಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಸಂತೋಷ್ ಅವರ ಅಕಾಲಿಕ ಸಾವು ಆಪ್ತರು, ತೊಕ್ಕೊಟ್ಟು ವ್ಯಾಯಾಮ ಶಾಲೆಯ ಸದಸ್ಯರಿಗೆ ಶಾಕ್ ಆಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm