ಬ್ರೇಕಿಂಗ್ ನ್ಯೂಸ್
14-06-26 05:08 pm HK News Staffer ಕ್ರೈಂ
ಕಾಸರಗೋಡು, ಜೂನ್ 14: ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಂದೇ ದಿನ ಇಬ್ಬರು ಹೆಣ್ಮಕ್ಕಳು ಸೇರಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿಗಳು ದಿಢೀರ್ ಕಣ್ಮರೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕುಂಜತ್ತೂರಿನ ಸ್ವಾಗತ್ ಹೊಟೇಲ್ ಬಳಿಯ ನಿವಾಸಿಗಳಾದ ಯಾಸಿರ್ ಹುಸೇನ್ (16) ಮತ್ತು ಆತನ ಸ್ನೇಹಿತ ಸುಲ್ತಾನ್ (15) ಎಂಬಿಬ್ಬರು ಶನಿವಾರ ಸಂಜೆ 5.30 - 6 ಗಂಟೆ ಸುಮಾರಿಗೆ ಕಾಣೆಯಾಗಿದ್ದಾರೆ. ಇವರು ಹತ್ತಿರದ ಸಂಬಂಧಿಕರಾಗಿದ್ದು ಏಕಕಾಲದಲ್ಲಿ ನಾಪತ್ತೆಯಾಗಿದ್ದರಿಂದ ಹೆತ್ತವರು ಮಂಜೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ವರ್ಕಾಡಿ ನೀರೊಳಿಕೆ ಎಂಬಲ್ಲಿ ಶ್ರೀಮಾತಾ ಬಾಲಿಕಾಶ್ರಮದ ಹಾಸ್ಟೆಲ್ ನಿಂದ ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಕಾಸರಗೋಡು ಕೇಳುಗುಡ್ಡೆಯ ನಿವಾಸಿ ಕೆ.ವಿ ಅನನ್ಯ (17) ಮತ್ತು ಉರ್ಡೂರು ನಿವಾಸಿ ಅಮೃತಾ (16) ನಾಪತ್ತೆಯಾದವರು. ಶನಿವಾರ ಸಂಜೆ ಹಾಸ್ಟೆಲ್ ನಿಂದ ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ ಎಂದು ಬಾಲಿಕಾಶ್ರಮದ ವತಿಯಿಂದ ಪೊಲೀಸ್ ದೂರು ನೀಡಲಾಗಿದೆ. ಇವರ ಬಗ್ಗೆ ಮಾಹಿತಿ ಲಭಿಸಿದಲ್ಲಿ ಮಂಜೇಶ್ವರ ಠಾಣೆಗೆ ಮಾಹಿತಿ ನೀಡಲು ತಿಳಿಸಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 04:49 pm
HK News Staffer
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
14-06-26 02:37 pm
HK News Staffer
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
14-06-26 05:08 pm
HK News Staffer
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am