ಬ್ರೇಕಿಂಗ್ ನ್ಯೂಸ್
16-06-26 05:10 pm HK News Staffer ಕ್ರೈಂ
ಮಂಗಳೂರು, ಜೂನ್ 16: ಧರ್ಮಸ್ಥಳ ಶವ ಹೂತ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತನಿಖಾ ತಂಡದ ಎಸ್ಪಿ ಸಿಎ ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾಗಿ ಬಿದ್ದಿದ್ದು ಅಧಿಕಾರಿಗಳು ಅಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಬೆಳ್ತಂಗಡಿಯಿಂದ ಚಾರ್ಮಾಡಿ ಘಾಟಿಯಲ್ಲಿ ಚಿಕ್ಕಮಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. ಎಸ್ಪಿ ಸಿ.ಎ.ಸೈಮನ್ ಮತ್ತು ಇನ್ಸ್ಪೆಕ್ಟರ್ ಕುಸುಮಾಧರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಹಿಂದೆ ಎಸ್ಐಟಿ ಎಸ್ಪಿಯಾಗಿದ್ದು ಈಗ ಚಿಕ್ಕಮಗಳೂರು ಎಸ್ಪಿ ಆಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.


ಎಸ್ಐಟಿ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಎಸ್ಪಿ ಜಿತೇಂದ್ರ ಅವರಿಗೆ ಮಾಹಿತಿ ನೀಡಲು ಸೈಮನ್ ಮತ್ತು ಕುಸುಮಾಧರ್ ತೆರಳುತ್ತಿದ್ದರು. ಕಾರಿನಲ್ಲಿದ್ದ ಚಾಲಕ, ಎಸ್ಪಿ ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಉಲ್ಟಾ ಬಿದ್ದಿದ್ದು ಅದರಲ್ಲಿ ಇದ್ದವರು ಹೆಚ್ಚು ಗಾಯಗಳಿಲ್ಲದೆ ಪಾರಾಗಿದ್ದು ವಿಶೇಷ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm