ಬ್ರೇಕಿಂಗ್ ನ್ಯೂಸ್
19-06-26 05:47 pm HK News Staffer ಕ್ರೈಂ
ಉಡುಪಿ, ಜೂನ್ 19: ಸ್ನೇಹಿತರೊಂದಿಗೆ ಕರಾವಳಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಉಡುಪಿ ಜಿಲ್ಲೆಯ ಕೋಡಿ ಬೀಚ್ನಲ್ಲಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತರನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ನಿಖಿಲ್ ಕುಮಾರ್ (32) ಎಂದು ಗುರುತಿಸಲಾಗಿದೆ. ನಿಖಿಲ್ ಅವರು 9 ಮಂದಿ ಸ್ನೇಹಿತರ ತಂಡದೊಂದಿಗೆ ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದರು.
ಬ್ರಹ್ಮಾವರ ತಾಲೂಕಿನ ಕೋಡಿ ಬೀಚ್ನಲ್ಲಿ ಸ್ನೇಹಿತರೊಂದಿಗೆ ಸಮಯ ಕಳೆಯುತ್ತಿದ್ದ ವೇಳೆ ನಿಖಿಲ್ ಸಮುದ್ರಕ್ಕೆ ಇಳಿದು ಈಜಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಪ್ರಬಲ ಅಲೆಗಳ ಅಬ್ಬರಕ್ಕೆ ಸಿಲುಕಿದ ಅವರು ಸಮುದ್ರದೊಳಗೆ ಕೊಚ್ಚಿಹೋಗಿದ್ದಾರೆ.
ಘಟನೆ ತಿಳಿದ ಕೂಡಲೇ ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರು ದೋಣಿಯ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕೆಲ ಸಮಯದ ಬಳಿಕ ನಿಖಿಲ್ ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಹಚ್ಚಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸಮುದ್ರದ ಅಲೆಗಳ ತೀವ್ರತೆಯನ್ನು ಅಂದಾಜಿಸದೆ ನೀರಿಗೆ ಇಳಿಯುವ ಪ್ರವಾಸಿಗರಿಗೆ ಈ ಘಟನೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆಯಾಗಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm