ಬ್ರೇಕಿಂಗ್ ನ್ಯೂಸ್
22-06-26 08:01 pm HK News Staffer ಕ್ರೈಂ
ಉಡುಪಿ, ಜೂನ್ 22: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೈದ್ಯ ಡಾ.ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ವೈದ್ಯ ಮತ್ತು ಪ್ರಕಾಶ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣಾ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣು ಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.
ದೂರು ಆಧರಿಸಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಯೋಗೀಶ್ ದೂರು ನೀಡಿದ ಅಧಿಕಾರಿಯೊಂದಿಗೆ ನೇಜಾರಿಗೆ ತೆರಳಿದಾಗ ಅಲ್ಲಿ ದಂಪತಿ ಇರಲಿಲ್ಲ. ಬಳಿಕ ಸಂತೆಕಟ್ಟೆಯ ಸುಬ್ರಹ್ಮಣ್ಯ ನಗರದ ಮನೆಗೆ ತೆರಳಿದಾಗ ಪೂರ್ಣಿಮಾ, ಪತಿ ಪ್ರಕಾಶ್, ಒಂದು ತಿಂಗಳ ಹೆಣ್ಣು ಮಗು ಹಾಗೂ ಪೂರ್ಣಿಮಾ ಅವರ ಹಿರಿಯ ಸಹೋದರಿ ಲಕ್ಷ್ಮೀ ಅವರು ಮನೆಯಲ್ಲಿ ಹಾಜರಿದ್ದರು.
ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪಿಗಳು ಅನುಮಾನಾಸ್ಪದ ಹೇಳಿಕೆ ನೀಡಿದ್ದು, ಬಳಿಕ ಕೂಲಂಕಷವಾಗಿ ವಿಚಾರಿಸಿದಾಗ ನೈಜ ವಿಚಾರ ಬಾಯ್ದಿಟ್ಟಿದ್ದರು.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm