ಬ್ರೇಕಿಂಗ್ ನ್ಯೂಸ್
09-07-26 07:49 pm HK News Staffer ಕ್ರೈಂ
ಮಂಗಳೂರು, ಜುಲೈ 9: ಬೆಳಗಾವಿಯ ಸಂತೆಯಲ್ಲಿ ಖರೀದಿಸಿದ್ದ 18 ಎತ್ತುಗಳನ್ನು ಹಿಂಸಾತ್ಮಕವಾಗಿ ಲಾರಿಯಲ್ಲಿ ತುಂಬಿಸಿ ಕೇರಳಕ್ಕೆ ಒಯ್ಯುತ್ತಿದ್ದಾಗ ಮಂಗಳೂರಿನ ಕೊಟ್ಟಾರದಲ್ಲಿ ಪೊಲೀಸರು ಅಡ್ಡಹಾಕಿದ್ದು ಗೋವುಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಕಾವೂರು ಪೊಲೀಸರು ಕೊಟ್ಟಾರದ ಬಳಿ ಕಾರ್ಯಾಚಣೆ ನಡೆಸಿದ್ದು ಯಾವುದೇ ಪರವಾನಿಗೆ ಇಲ್ಲದೇ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 18 ಎತ್ತುಗಳನ್ನು ರಕ್ಷಿಸಿದ್ದಾರೆ. ಎತ್ತುಗಳನ್ನು ಬೆಳಗಾವಿಯ ಸಂತೆಯಲ್ಲಿ ಖರೀದಿಸಿದ್ದು ಎಂದು ತಿಳಿದುಬಂದಿದ್ದು ಲಾರಿ ಮಾಲೀಕ ಶೀತಲ್ ಸೂಚನೆಯಂತೆ ಕೇರಳದ ಪಾಲಕ್ಕಾಡ್ ಗೆ ಸಾಗಿಸಲಾಗುತ್ತಿತ್ತು.

ಪರವಾನಗಿ ಇಲ್ಲದೆ, ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಆಧರಿಸಿ ಪೊಲೀಸರು ಅಡ್ಡ ಹಾಕಿದ್ದಾರೆ. ಲಾರಿ ಚಾಲಕ ಬೆಳಗಾವಿಯ ಕೆ.ಆರ್ ನಗರ ನಿವಾಸಿ ರಾಘವೇಂದ್ರ ಹೆಚ್.ಎಂ (30), ಕ್ಲೀನರ್ ಹಾಸನದ ಹೇಮಂತ್ ಕುಮಾರ್ ಹೆಚ್.ಕೆ( 28) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎತ್ತುಗಳನ್ನು ಪೊಲೀಸರು ಗೋಶಾಲೆಗೆ ಸಾಗಿಸಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm