ಬ್ರೇಕಿಂಗ್ ನ್ಯೂಸ್
21-07-26 12:18 pm HK News Staffer ಕ್ರೈಂ
ಕರ್ನೂಲು, ಜುಲೈ 21: ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ (43) ಸಾವನಪ್ಪಿದ್ದಾರೆ.
ರವಿ ಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರವಿ ಶೆಟ್ಟಿಯವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್ ರೈ ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪೊಲೀಸರ ಪ್ರಕಾರ, ರವಿಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲು ಮಂತ್ರಾಲಯಕ್ಕೆ ಹೊರಟಿದ್ದರು. ಅವರು ಪ್ರಯಾಣಿಸುತ್ತಿದ್ದ ಕಾರು ಮಂತ್ರಾಲಯದ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರವಿಶೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರು ತಕ್ಷಣ ಸ್ಪಂದಿಸಿ ಗಾಯಾಳುಗಳನ್ನು ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಅಪಘಾತ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.
ರವಿ ಶೆಟ್ಟಿ ಅವರು ಯಕ್ಷಧ್ರುವ ಪಟ್ಲ ಇದರ ಜೊತೆ ಕಾರ್ಯದರ್ಶಿಯಾಗಿದ್ದಾರೆ. ಊರ್ವ ಬಂಟರ ಸಂಘದ ಅಧ್ಯಕ್ಷರಾಗಿ, ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ಅಕಾಲಿಕ ನಿಧನಕ್ಕೆ ಹಿತೈಷಿಗಳು, ಬಂಧು-ಬಳಗ ತೀವ್ರ ಸಂತಾಪ ವ್ಯಕ್ತಪಡಿಸಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm