ಬ್ರೇಕಿಂಗ್ ನ್ಯೂಸ್
29-07-26 09:43 pm HK News Desk ಕ್ರೈಂ
ಮಂಗಳೂರು, ಜುಲೈ 29 ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್ ಆವರಣದಲ್ಲಿ ಕೆಲವು ವಕೀಲರು ಸೇರಿಕೊಂಡು ವ್ಯಕ್ತಿಯೊಬ್ಬನಿಗೆ ಹಲ್ಲೆಗೈದ ಆರೋಪ ಕೇಳಿಬಂದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷನೆಂದು ಹೇಳಿಕೊಳ್ಳುವ ಪ್ರವೀಣಚಂದ್ರ ರಾವ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ.
ಚೆಕ್ ಬೌನ್ಸ್ ಕೇಸ್ ವಿಚಾರದಲ್ಲಿ ಕೋರ್ಟಿಗೆ ಬಂದಿದ್ದ ಪ್ರವೀಣಚಂದ್ರ ರಾವ್, ಕೆಲವು ವಕೀಲರ ವಿರುದ್ಧ ಬಾರ್ ಕೌನ್ಸಿಲ್ ಗೆ ದೂರು ಕೊಡಲು ಅಧ್ಯಕ್ಷ ಜಗದೀಶ ಶೇಣವ ಬಳಿಗೆ ತೆರಳಿದ್ದರು. ಈ ವೇಳೆ, ಚೆಕ್ ಬೌನ್ಸ್ ಕೇಸಿನ ಪ್ರತಿವಾದಿಯ ವಕೀಲ ವಿನಯ್ ಕುಮಾರ್ ಎಂಬವರು ತನ್ನ ಸಂಗಡಿಗರ ಜೊತೆಗೆ ಬಂದು ವಾಗ್ವಾದ ನಡೆಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ, ಬಾರ್ ಕೌನ್ಸಿಲ್ ಬಳಿಯ ಕೋಣೆಯಲ್ಲಿ ಕೂಡಿ ಹಾಕಿ ವಕೀಲರು ಹಲ್ಲೆ ನಡೆಸಿದ್ದಾರೆಂದು ಪ್ರವೀಣಚಂದ್ರ ರಾವ್ ಬಂದರು ಠಾಣೆಗೆ ದೂರು ನೀಡಿದ್ದಾರೆ.

ಜುಲೈ 28ರ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತೀವ್ರ ಹಲ್ಲೆಗೀಡಾದ ಪ್ರವೀಣ್ ಅವರ ಮುಖ, ಕುತ್ತಿಗೆಯ ಭಾಗದಲ್ಲಿ ರಕ್ತ ಬಂದು ಊದಿಕೊಂಡಿತ್ತು. ಬಳಿಕ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಂದರು ಠಾಣೆಗೆ ದೂರು ನೀಡಿದ್ದರೂ, ಪೊಲೀಸರು ಎಫ್ಐಆರ್ ಮಾಡಿಲ್ಲ. ದೂರಿನಲ್ಲಿ ಹಲ್ಲೆ ಮಾಡಿರುವ ಕೆಲವು ವಕೀಲರ ಹೆಸರನ್ನು ನಮೂದಿಸಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm