ಬ್ರೇಕಿಂಗ್ ನ್ಯೂಸ್
10-08-26 07:22 pm HK News Staffer ಕ್ರೈಂ
ಮಂಗಳೂರು, ಆ 10: ನಗರದ ಹೊರವಲಯದ ಬಜೆ ಸಮೀಪದ ಪೆರ್ಮುದೆಯಲ್ಲಿ ಚಿರತೆಯೊಂದು ಮನೆಯ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ವಿಡಿಯೋವೊಂದು ಜಾಲಾತಾಣಗಳಲ್ಲಿ ಸದ್ದು ಮಾಡುತ್ತಿದೆ.
ಅಂಗಳಕ್ಕೆ ಏಕಾಏಕಿ ನುಗ್ಗಿದ ಚಿರತೆ ಮನೆಯ ಸಮೀಪ ಮಲಗಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಬಳಿಕ ಅದನ್ನು ಬಾಯಿಯಲ್ಲಿ ಕಚ್ಚಿಕೊಂಡು ತೆರಳುತ್ತಿರುವ ದೃಶ್ಯ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಭಾಗದಲ್ಲಿ ಚಿರತೆ ಸಂಚಾರ ಇದೆ ಎಂಬ ಸುದ್ದಿಗಳ ನಡುವೆಯೇ ರಾತ್ರಿ ವೇಳೆ ನಡೆದ ಈ ಘಟನೆ ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಮೂಡಿಸಿದೆ. ಇದೇ ವೇಳೆ ಈ ಪರಿಸರದಲ್ಲಿ ಮತ್ತಷ್ಟು ಚಿರತೆಗಳ ಸಂಚಾರವಿದೆ ಎಂಬ ಅನುಮಾನವೂ ಕಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು, ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಸಿದ್ದಾರೆ.
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಅರಣ್ಯ ಇಲಾಖೆ ಅಲರ್ಟ್ ಆಗಿದ್ದು, ಚಿರತೆಯ ಚಲನಲನಗಳ ಮೇಲೆ ನಿಗಾ ಹೆಚ್ಚಿಸಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 07:22 pm
HK News Staffer
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm