ಬ್ರೇಕಿಂಗ್ ನ್ಯೂಸ್
24-08-26 09:06 pm HK News Staffer ಕ್ರೈಂ
ಉಳ್ಳಾಲ, ಆ.24: ಸ್ಕೂಟರ್ ಸವಾರರೋರ್ವರು ಪಡಿತರ ಅಕ್ಕಿ ಸಾಗಾಟದ ಲಾರಿಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಜಪ್ಪಿನ ಮೊಗರು ಮಹಾಕಾಳಿ ಪಡ್ಪು ಕ್ರಾಸಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಸುಭಾಷ್ ನಗರ ಬಳಿಯ ಬಿರ್ಲಾ ಕಂಪೌಂಡ್ ನಿವಾಸಿ ಪಿ.ಎನ್.ಇಬ್ರಾಹಿಂ (70) ಮೃತಪಟ್ಟ ದುರ್ದೈವಿ. ಇಬ್ರಾಹಿಂ ಅವರು ಸೋಮವಾರ ಮಧ್ಯಾಹ್ನ ಸ್ಕೂಟರಲ್ಲಿ ಮಂಗಳೂರಿನಿಂದ ಮಂಗಳಾದೇವಿ ಒಳ ಮಾರ್ಗವಾಗಿ ಉಳ್ಳಾಲಕ್ಕೆ ಮರಳುತ್ತಿದ್ದ ವೇಳೆ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ನಲ್ಲಿ ಹೆದ್ದಾರಿ ದಾಟುತ್ತಿದ್ದಾಗ ಹೆದ್ದಾರಿಯಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಪಡಿತರ ಅಕ್ಕಿ ಸಾಗಾಟದ ಲಾರಿಯ ಇಂಧನ ಟ್ಯಾಂಕಿನ ಭಾಗದ ರಕ್ಷಣಾ ಸಲಾಕೆಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ.


ಮೂಲತಃ ಪುತ್ತೂರು ನಿವಾಸಿಯಾಗಿರುವ ಇಬ್ರಾಹಿಮ್ ಅವರು ಈ ಹಿಂದೆ ವಿದೇಶದಲ್ಲಿದ್ದು, ಪ್ರಸ್ತುತ ಉಳ್ಳಾಲದ ಬಿರ್ಲಾ ಕಂಪೌಂಡಲ್ಲಿ ನೆಲೆಸಿದ್ದರೆನ್ನಲಾಗಿದೆ. ಇಬ್ರಾಹಿಮ್ ಅವರ ಏಕೈಕ ಪುತ್ರಿ ಬೆಂಗಳೂರಿನಲ್ಲಿ ನೆಲೆಸಿದ್ದಾರಂತೆ. ಮೃತ ಇಬ್ರಾಹಿಮ್ ಅವರು ಆರೋಗ್ಯ ಸಚಿವ ಯು.ಟಿ ಖಾದರ್ ಅವರ ಸಹೋದರ ಇಫ್ತಿಕಾರ್ ಅಲಿ ಅವರ ಮಾವನ (ಪತ್ನಿಯ ತಂದೆ) ಸಹೋದರ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm