ಬ್ರೇಕಿಂಗ್ ನ್ಯೂಸ್
04-09-26 10:55 am HK News Staffer ಕ್ರೈಂ
ಮಂಗಳೂರು , ಸೆ 4: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಎಕ್ಸ್ಪ್ರೆಸ್ ಬಸ್ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು ಹೊರವಲಯದ ಪಣಂಬೂರಿನಲ್ಲಿ ನಡೆದಿದೆ.
ಕಾರ್ಕಳ–ಮಂಗಳೂರು ನಡುವೆ ಸಂಚರಿಸುವ ಖಾಸಗಿ ಎಕ್ಸ್ಪ್ರೆಸ್ ಬಸ್ ಪಣಂಬೂರಿನ ಎಂಸಿಎಫ್ ಬಳಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಚಾಲಕನ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.


ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ;
ಬಸ್ ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಬಸ್ನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪಣಂಬೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
03-09-26 10:19 pm
HK News Staffer
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm