ಬ್ರೇಕಿಂಗ್ ನ್ಯೂಸ್
18-09-26 10:35 am HK News Staffer ಕರಾವಳಿ
ಮಂಗಳೂರು, ಸೆ.18: ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಮತ್ತು ಸಚಿವರಿಗೆ ಎಸ್ಡಿಪಿಐ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಕಳೆದ ವರ್ಷ ಬಂಟ್ವಾಳದಲ್ಲಿ ಹತ್ಯೆಯಾಗಿದ್ದ ರಹಿಮಾನ್ ಕೊಳ್ತಮಜಲು ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲವೆಂದು ಕಪ್ಪು ಪತಾಕೆ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.







ನಗರದ ಹಂಪನಕಟ್ಟೆಯಲ್ಲಿ ಹತ್ತಕ್ಕೂ ಹೆಚ್ಚು ಕಾರ್ಯಕರ್ತರು ರಸ್ತೆಯಲ್ಲಿ ದಿಢೀರ್ ಕರಿಪತಾಕೆ ಹಿಡಿದು ನಡೆದುಬಂದಿದ್ದು ಮುಖ್ಯಮಂತ್ರಿ ಕಾರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ ಎನ್ನುವಂತೆ ರಹಿಮಾನ್ ಹತ್ಯೆಯಾಗಿತ್ತು. ಆತನ ಮನೆಯಲ್ಲೇ ಕಡಿದು ಹತ್ಯೆ ಮಾಡಲಾಗಿತ್ತು. ಇತ್ತೀಚೆಗಷ್ಟೇ ಪ್ರಕರಣದ ಆರೋಪಿ ಭರತ್ ಕುಮ್ಡೇಲು ಎಂಬಾತನಿಗೆ ಕೋರ್ಟಿನಲ್ಲಿ ಜಾಮೀನು ಸಿಕ್ಕಿತ್ತು.
ಅದೇ ಸಿಟ್ಟಿನಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾಮೀನು ಸಿಕ್ಕಿರುವುದು ಸರ್ಕಾರದ ವೈಫಲ್ಯ ಎಂದು ಎಸ್ ಡಿ ಪಿ ಐ ಆರೋಪ ಮಾಡಿದೆ.
SDPI activists attempted to stage a black-flag protest against Chief Minister D.K. Shivakumar and other ministers who arrived in Mangaluru for the state Cabinet meeting on Friday. The protesters reportedly held black flags and raised their opposition over the alleged lack of justice in the Rahiman Kolthamajalu murder case, in which Rahiman was killed in Bantwal last year
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am