ಬ್ರೇಕಿಂಗ್ ನ್ಯೂಸ್
03-10-26 08:46 pm HK News Staffer ಕ್ರೈಂ
ಪುತ್ತೂರು, ಅ.3 : ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತರನ್ನು ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ.
ರವಿ ಗೌಡ ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್ಟಿ (ಹೈಟೆನ್ಶನ್) ವಿದ್ಯುತ್ ಲೈನ್ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರು ಆಘಾತಕ್ಕೀಡಾಗಿದ್ದಾರೆ ಎನ್ನಲಾಗಿದೆ. ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
04-10-26 07:07 pm
HK News Staffer
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
04-10-26 12:51 pm
HK News Staffer
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm