ಬ್ರೇಕಿಂಗ್ ನ್ಯೂಸ್
05-10-26 12:28 pm HK News Staffer ಕ್ರೈಂ
ಉಡುಪಿ, ಅ.5: ದೆಹಲಿ ಕಡೆಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲು ಇಂದ್ರಾಳಿ ಬಳಿಯಲ್ಲಿ ನಿಧಾನಕ್ಕೆ ಚಲಿಸುತ್ತಿದ್ದಾಗ ಪ್ರಯಾಣಿಕರೊಬ್ಬರು ರೈಲಿನಿಂದ ಜಿಗಿದು ಮೃತಪಟ್ಟ ಘಟನೆ ಸೋಮವಾರ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಸಂಭವಿಸಿದೆ.
ದೆಹಲಿ-ಎರ್ನಾಕುಳಂ ನಡುವೆ ಸಂಚರಿಸುವ ಟ್ರೈನ್ ಸಂಖ್ಯೆ 12284 ನಿಜಾಮುದ್ದೀನ್ ಎಕ್ಸ್ಪ್ರೆಸ್ ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ. ರೈಲಿನ ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ರೈಲಿಗೆ ಇಂದ್ರಾಳಿ ನಿಲ್ದಾಣದಲ್ಲಿ ನಿಲುಗಡೆ ಇರಲಿಲ್ಲ.
ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಆರ್ಪಿಎಫ್ ಸಿಬ್ಬಂದಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಧಾವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಕ್ಷಣ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಮೃತರ ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 01:49 pm
HK News Staffer
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
05-10-26 12:35 pm
HK News Staffer
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
05-10-26 12:28 pm
HK News Staffer
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am
ಕಾಲೇಜು ಕ್ಯಾಂಟೀನ್ ಬಳಿ ಬಿಸಿಎ ವಿದ್ಯಾರ್ಥಿಗೆ ಚೂರಿ...
04-10-26 12:51 pm
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm