ಬ್ರೇಕಿಂಗ್ ನ್ಯೂಸ್
08-10-26 04:56 pm HK News Staffer ಕ್ರೈಂ
ದಾವಣಗೆರೆ, ಅ 08: ಆನ್ಲೈನ್ ಗೇಮ್ ಗೀಳಿನಿಂದ ಸ್ನೇಹಿತರು ನೀಡಿದ ಟಾರ್ಚರ್ಗೆ ಬೇಸತ್ತು ಬಾಲಕನೊಬ್ಬ ನೇಣಿಗೆ ಶರಣಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ.
ಮನೋಜ್ ಟಿ.ಆರ್ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಗ್ರಾಮದ ನಾಲ್ವರು ಬಾಲಕರು ಫ್ರೀ ಫೈರ್ ಗೇಮ್ ಆಪ್ನಲ್ಲಿ ಹಣ ಹಾಕುವಂತೆ ಒತ್ತಾಯಿಸಿದ್ದರು. ಹಣ ತರದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದೇ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಸ್ನೇಹಿತರು ಒತ್ತಾಯಕ್ಕೆ ಮನೆಯಿಂದ ಸುಮಾರು 4 ಲಕ್ಷ ರೂ. ಹಣವನ್ನು ಮನೋಜ್ ತೆಗೆದುಕೊಂಡುಹೋಗಿದ್ದ. ಮನೆಯಲ್ಲಿ ಇಟ್ಟಿದ್ದ ಹಣದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ, ಪರಿಶೀಲನೆ ನಡೆಸಿದಾಗ ನಾಲ್ವರು ಹಣ ತರುವಂತೆ ಒತ್ತಾಯಿಸಿರುವುದು ಗೊತ್ತಾಗಿದೆ. ಅಲ್ಲದೇ ಹಣಕ್ಕಾಗಿ ಮಗನ ಮೇಲೆ ಹಲ್ಲೆ ಸಹ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am