ಬ್ರೇಕಿಂಗ್ ನ್ಯೂಸ್
09-10-26 05:37 pm HK News Staffer ಕ್ರೈಂ
ಧಾರವಾಡ, ಅ 09: ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ನಡೆದಿದೆ.
ವಿಜಯಪುರ ಮೂಲದ ಅಜೀತ್, ರಾಕೇಶ್, ಸಂದೀಪ್ ಹಾಗೂ ಸಿದ್ದಾಪೂರದ ಶೃತಿ ಮೃತ ದುರ್ದೈವಿಗಳಾಗಿದ್ದಾರೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮ ಬಳಿ ಧಾರವಾಡ - ಹುಬ್ಬಳ್ಳಿ ಕಡೆಯಿಂದ ಕಾರು ಬರುತ್ತಿತ್ತು. ಎದುರು ಬದುರಾಗಿ ಎರಡೂ ವಾಹನಗಳು ಡಿಕ್ಕಿಯಾಗಿವೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ನವಲಗುಂದ ತಾಲೂಲು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 08:41 pm
HK News Staffer
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm
Albert Rego, Body Exhume, Mangalore: ಆಸ್ತಿಗಾಗ...
09-10-26 10:01 am