ಬ್ರೇಕಿಂಗ್ ನ್ಯೂಸ್
11-01-21 10:50 am Mangalore Correspondent ಕ್ರೈಂ
ಮಂಗಳೂರು, ಜ.11 : ದೈವಸ್ಥಾನ, ಭಜನಾ ಮಂದಿರಗಳಿಂದ ಕಳವು ಮಾಡುತ್ತಿದ್ದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದು 13 ಲಕ್ಷ ರೂ. ಮೌಲ್ಯದ ಬೆಳ್ಳಿ- ಬಂಗಾರದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮೂಲತಃ ಧಾರವಾಡ ತಾಲೂಕಿನ ಪ್ರಸ್ತುತ ಉಡುಪಿ ಜಿಲ್ಲೆಯ ಇಂದ್ರಾಳಿ ಸಮೀಪದ ಮಂಚಿ ಗ್ರಾಮ ನಿವಾಸಿ ರಾಜೇಶ್ ನಾಯ್ಕ್ ಅಲಿಯಾಸ್ ರಾಜು ಪಾಮಡಿ ಬಂಧಿತ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿ ನಂದನಜಲು ರವಿ ಶೆಟ್ಟಿಯವರ ಮನೆಯ ದೈವಸ್ಥಾನ, ಇಡ್ಯಾ ಗ್ರಾಮದ ಗುಡ್ಡೆಕೊಪ್ಪಳ ಜಾರು ಮನೆ ದೈವಸ್ಥಾನ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂದಿರ, ಚಿತ್ರಾಪುರ ಗ್ರಾಮದ ಸತೀಶ್ ಸುವರ್ಣರ ಮನೆಯ ದೈವಸ್ಥಾನಗಳಲ್ಲಿ ಈ ಖದೀಮ ಕಳವು ಕೃತ್ಯ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ ಪೊಲೀಸರು 47 ಗ್ರಾಂ ತೂಕದ ಚಿನ್ನದ ಹಾಗೂ 16 ಕೆ.ಜಿ. ತೂಕದ ಬೆಳ್ಳಿಯ ಸೊತ್ತು ವಶಪಡಿಸಿದ್ದಾರೆ. ಇದರ ಒಟ್ಟು ಮೌಲ್ಯ 13.52 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
The Surathkal police, on Sunday, January 10, arrested one person, on the allegation of having been involved with several thefts. The arrested has been identified as Rajesh Naik, a resident of Toll Naka at Dharwad.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am