ಬ್ರೇಕಿಂಗ್ ನ್ಯೂಸ್
19-10-26 04:20 pm HK News Staffer ಕ್ರೈಂ
ಪುತ್ತೂರು, ಅ.19: ಉಪ್ಪಿನಂಗಡಿಯ ಕಾರ್ತಿಕ್ ಬಾರ್ ಎದುರು ತಲವಾರು ಮತ್ತು ಬಿಯರ್ ಬಾಟಲಿ ಹಿಡಿದು ಎರಡು ತಂಡಗಳು ಗಲಾಟೆ ನಡೆಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಗಲಾಟೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸಂಬಂಧಿಸಿ ಇಳಂತಿಲದ ಮಂಜುನಾಥ ಮತ್ತು ಕರ್ವೇಲ್ನ ವಿಶ್ವನಾಥ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಕರ್ವೇಲ್ನ ಮುನ್ನ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ.

ಮದ್ಯ ಸೇವಿಸಿದ್ದರೆನ್ನಲಾದ ತಂಡದ ಸದಸ್ಯರು ಬಾರ್ನ ಹೊರಭಾಗದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆ ನಡೆಸಿದ್ದಾರೆ. ಈ ವೇಳೆ ಮಂಜುನಾಥ ತಲವಾರು ಝಳಪಿಸುತ್ತಿದ್ದರೆ, ಮುನ್ನ ಕೈಯಲ್ಲಿ ಬಿಯರ್ ಬಾಟಲಿ ಹಿಡಿದಿದ್ದ ಎಂದು ತಿಳಿದುಬಂದಿದೆ. ವಾಗ್ವಾದ, ಗಲಾಟೆಯ ಮಾಹಿತಿ ಲಭಿಸಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಮಂಜುನಾಥನನ್ನು ವಶಕ್ಕೆ ಪಡೆದು, ಆತನ ಕೈಯಲ್ಲಿದ್ದ ತಲವಾರನ್ನು ವಶಪಡಿಸಿದ್ದಾರೆ. ಪೊಲೀಸರನ್ನು ಕಂಡ ಮುನ್ನಾ ಸ್ಥಳದಿಂದ ಪರಾರಿಯಾಗಿದ್ದಾನೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
19-10-26 08:41 pm
HK News Staffer
ಸಹಕಾರಿ ಬ್ಯಾಂಕ್ ನಿರ್ದೇಶಕ ಸ್ಥಾನ 10 ವರ್ಷಕ್ಕೆ ಮಿತ...
19-10-26 07:10 pm
G I Bakery Raid, Mangalore: ಅವಧಿ ಮುಗಿದ ತಿಂಡಿಗ...
17-10-26 11:04 pm
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
19-10-26 04:20 pm
HK News Staffer
Actor Tiger Shroff Shot: ಬಾಲಿವುಡ್ ನಟ ಟೈಗರ್ ಶ್...
19-10-26 12:40 am
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am