ಬ್ರೇಕಿಂಗ್ ನ್ಯೂಸ್
20-10-26 10:56 am HK News Staffer ಕ್ರೈಂ
ಬೆಳ್ತಂಗಡಿ, ಅ.20 : ಮೈಸೂರು ದಸರಾದಲ್ಲಿ ಕಂಬಳ ವೀಕ್ಷಿಸಿ ಬೈಕ್ನಲ್ಲಿ ಬೆಂಗಳೂರಿಗೆ ಮರಳುತ್ತಿದ್ದ ಬೆಳ್ತಂಗಡಿ ತಾಲೂಕಿನ ಯುವಕನೊಬ್ಬ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೈಸೂರಿನ ಸಿದ್ಧಾರ್ಥನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಳೆಂಜ ಗ್ರಾಮದ ಕೊಳಂಬೆ ನಿವಾಸಿ ಮನೋಹರ (23) ಮೃತಪಟ್ಟ ದುರ್ದೈವಿ. ಕೊಳಂಬೆ ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಮನೋಹರ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅಕ್ಟೋಬರ್ 18ರಂದು ಸ್ನೇಹಿತ ದೀಕ್ಷಿತ್ ಅವರೊಂದಿಗೆ ಬೈಕ್ನಲ್ಲಿ ಮೈಸೂರಿಗೆ ತೆರಳಿ ದಸರಾ ಉತ್ಸವ ವೀಕ್ಷಿಸಿದ್ದರು. ಬಳಿಕ ಅದೇ ರಾತ್ರಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಮೈಸೂರಿನ ಸಿದ್ಧಾರ್ಥ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 275ರ ಟ್ರಾಫಿಕ್ ಸಿಗ್ನಲ್ ಬಳಿ ಬೈಕ್ ಸಾಗುತ್ತಿದ್ದಾಗ ಸ್ಕೂಟಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಿಂದ ರಸ್ತೆಗೆ ಎಸೆಯಲ್ಪಟ್ಟ ಮನೋಹರ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ನ ಹಿಂಬದಿ ಸವಾರನಾಗಿದ್ದ ಕೊಯ್ಯೂರಿನ ಬಿರ್ಕೆ ನಿವಾಸಿ ದೀಕ್ಷಿತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
20-10-26 06:06 pm
HK News Staffer
ಮೈಸೂರು ದಸರಾ ಕಂಬಳ ಸಂಪನ್ನ ; 16 ಗ್ರಾಂ ಚಿನ್ನ ಗೆದ್...
20-10-26 11:04 am
ಸಂಪುಟದಲ್ಲಿ ಮಹಿಳೆಗೆ ಸಿಗದ ಸ್ಥಾನ ; ಮಹಿಳಾ ಕಾಂಗ್ರ...
17-10-26 07:30 pm
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
20-10-26 01:18 pm
HK News Staffer
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
19-10-26 08:41 pm
HK News Staffer
ಸಹಕಾರಿ ಬ್ಯಾಂಕ್ ನಿರ್ದೇಶಕ ಸ್ಥಾನ 10 ವರ್ಷಕ್ಕೆ ಮಿತ...
19-10-26 07:10 pm
G I Bakery Raid, Mangalore: ಅವಧಿ ಮುಗಿದ ತಿಂಡಿಗ...
17-10-26 11:04 pm
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
20-10-26 05:06 pm
HK News Staffer
ಮಂಗಳೂರಿನ ಮಹಿಳಾ ಅಧಿಕಾರಿಗೆ ಅಶ್ಲೀಲ ವಿಡಿಯೋ ಕಳುಹಿಸ...
20-10-26 04:13 pm
ಮೊಗವೀರಪಟ್ನ ಶಾರದಾ ಮೆರವಣಿಗೆ ; ಟ್ಯಾಬ್ಲೋಗಳಿಗೆ ಬಾಂ...
20-10-26 03:10 pm
ಮೈಸೂರು ದಸರಾ ನೋಡಿ ವಾಪಸಾಗುತ್ತಿದ್ದ ವೇಳೆ ಬೆಳ್ತಂಗ...
20-10-26 10:56 am
ಉಪ್ಪಿನಂಗಡಿಯಲ್ಲಿ ತಲವಾರು ಝಳಪಿಸಿದ ಗ್ಯಾಂಗ್ ; ಕುಡಿ...
19-10-26 04:20 pm