ಬ್ರೇಕಿಂಗ್ ನ್ಯೂಸ್
24-10-26 05:17 pm HK News Desk ಕ್ರೈಂ
ಬೆಂಗಳೂರು, ಅ.2: ಕರ್ನಾಟಕದಲ್ಲಿ ಇತ್ತೀಚೆಗೆ ಭಾರಿ ಚರ್ಚೆಗೆ ಕಾರಣವಾಗಿರುವ ಹೈ ಪ್ರೊಫೈಲ್ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಸಿಸಿಬಿ ಪೊಲೀಸರು ಕೇರಳದ ಕ್ಯಾಲಿಕಟ್ ತೆರಳಿ ಸಂತ್ರಸ್ತ ಮಹಿಳೆಯ ಹೇಳಿಕೆಯನ್ನು ಪಡೆದಿದ್ದಾರೆ.
2011ರಲ್ಲಿ ಮಹಿಳೆಯನ್ನು ಲೈಂಗಿಕವಾಗಿ ದುರುಪಯೋಗ ಮಾಡಲಾಗಿದೆ ಎಂದು ಸ್ಟಿಂಗ್ ವಿಡಿಯೋದಲ್ಲಿ ಹೇಳಿದ್ದರಿಂದ ಆಕೆಯನ್ನು ಪೊಲೀಸರು ವಿಚಾರಣೆ ನಡೆಸಿದ್ದು ವಿಡಿಯೋ ಸಂಬಂಧಿಸಿ ವಿಸ್ತೃತ ಹೇಳಿಕೆಯನ್ನು ಪಡೆದಿದ್ದಾರೆ. 2911ರಲ್ಲಿ ಘಟನೆ ಏನಾಗಿತ್ತು ಮತ್ತು 2023ರಲ್ಲಿ ವಿಡಿಯೋ ಮಾಡಿರುವ ಉದ್ದೇಶವೇನಿತ್ತು. ಯಾವ ಜಾಗದಲ್ಲಿ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ವೈರಲ್ ಆಗಿದ್ದ 2.5 ನಿಮಿಷದ ವಿಡಿಯೋದಲ್ಲಿ ಸಂತ್ರಸ್ತ ಮಹಿಳೆಯನ್ನು ಸಂದರ್ಶನ ಮಾಡುವಂತಿತ್ತು. ಆಕೆಯ ಮುಖವನ್ನು ಬ್ಲರ್ ಮಾಡಲಾಗಿತ್ತು.
ಇದೇ ವೇಳೆ, ಸ್ಟಿಂಗ್ ಆಪರೇಷನ್ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ದೆಹಲಿ ಮೂಲದ ರಾಹುಲ್ ಪಾಂಡೆ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಚಿತ್ರೀಕರಣಕ್ಕೆ ಬಳಸಿದ್ದ ಕ್ಯಾಮರಾವನ್ನು ಈತ ಒದಗಿಸಿದ್ದ ಎನ್ನಲಾಗುತ್ತಿದೆ.
ಸ್ಟಿಂಗ್ ಪ್ರಕರಣವು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಇದರ ನಡುವೆಯೇ ಸ್ಟಿಂಗ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಗೆ ಪಕ್ಷದ ಕಡೆಯಿಂದ ನೋಟಿಸ್ ನೀಡಲಾಗಿದೆ. ಪೊಲೀಸರು ಕೂಡ ಅವರ ಹೇಳಿಕೆಯನ್ನು ಪಡೆಯುವ ಸಾಧ್ಯತೆಯಿದೆ. ಈಗಾಗಲೇ ವಿಡಿಯೋದಲ್ಲಿದ್ದ ಪವರ್ ಟಿವಿಯ ರಾಕೇಶ್ ಶೆಟ್ಟಿ ಅವರನ್ನು ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ.
24-10-26 05:35 pm
HK News Desk
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 10:59 pm
HK News Staffer
ಕದ್ರಿಯ 'ಕುಡ್ಪೀಸ್ ಫುಡ್ಸ್' ಬೇಕರಿ ಮಳಿಗೆಗೆ ಆಹಾರ...
24-10-26 10:54 pm
ಸ್ಟಿಂಗ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆ...
24-10-26 08:06 pm
ಪೊಳಲಿ ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದ ಗೋಶಾಲೆ ನ...
24-10-26 01:59 pm
Subbanna Pandit, Folk Academy Award: 45 ವರ್ಷಗ...
24-10-26 12:19 pm
25-10-26 02:49 pm
HK News Staffer
ಕುಂದಾಪುರ ; ಹಾಸಿಗೆ ಹಿಡಿದಿದ್ದ ಅಂಗವಿಕಲ ಮಗಳನ್ನು ಕ...
25-10-26 01:44 pm
ಸಂಪಾಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು- ಲಾರಿ...
25-10-26 01:31 pm
ಸಿದ್ದರಾಮಯ್ಯ ಸ್ಟಿಂಗ್ ; ಜಾಲತಾಣದಲ್ಲಿ ವಿಡಿಯೋ ಅಪ್ಲ...
24-10-26 10:21 pm
ಸ್ಟಿಂಗ್ ಆಪರೇಶನ್ ; ಕೇರಳದಲ್ಲಿ ಸಂತ್ರಸ್ತ ಮಹಿಳೆಯ ಹ...
24-10-26 05:17 pm