ಬ್ರೇಕಿಂಗ್ ನ್ಯೂಸ್
25-10-26 01:31 pm HK News Staffer ಕ್ರೈಂ
ಪುತ್ತೂರು, ಅ.25 : ಕಾರು ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ವಿಟ್ಲ ಬಳಿಯ ಪುಣಚ ಮೂಲದ ಬಾಲಕ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು ಮೈಸೂರಿನಲ್ಲಿ ಉದ್ಯೋಗದಲ್ಲಿದ್ದ ವಿಟ್ಲ ಮೂಲದ ನಾರಾಯಣ ಎಂಬವರು ಮೈಸೂರಿಗೆ ಕುಟುಂಬ ಸಮೇತರಾಗಿ ಕಾರಿನಲ್ಲಿ ತೆರಳುತ್ತಿದ್ದಾಗ ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿ ಎದುರಿನಿಂದ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಹಲವರಿಗೆ ತೀವ್ರ ಗಾಯಗಳಾಗಿವೆ.
ಕಾರಿನಲ್ಲಿದ್ದ 10 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟಿದ್ದು ಇತರ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಲಾಗಿದೆ.
24-10-26 05:35 pm
HK News Desk
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
24-10-26 10:59 pm
HK News Staffer
ಕದ್ರಿಯ 'ಕುಡ್ಪೀಸ್ ಫುಡ್ಸ್' ಬೇಕರಿ ಮಳಿಗೆಗೆ ಆಹಾರ...
24-10-26 10:54 pm
ಸ್ಟಿಂಗ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆ...
24-10-26 08:06 pm
ಪೊಳಲಿ ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದ ಗೋಶಾಲೆ ನ...
24-10-26 01:59 pm
Subbanna Pandit, Folk Academy Award: 45 ವರ್ಷಗ...
24-10-26 12:19 pm
25-10-26 01:44 pm
HK News Staffer
ಸಂಪಾಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು- ಲಾರಿ...
25-10-26 01:31 pm
ಸಿದ್ದರಾಮಯ್ಯ ಸ್ಟಿಂಗ್ ; ಜಾಲತಾಣದಲ್ಲಿ ವಿಡಿಯೋ ಅಪ್ಲ...
24-10-26 10:21 pm
ಸ್ಟಿಂಗ್ ಆಪರೇಶನ್ ; ಕೇರಳದಲ್ಲಿ ಸಂತ್ರಸ್ತ ಮಹಿಳೆಯ ಹ...
24-10-26 05:17 pm
ಉದ್ಯಮಿಗಳಿಗೆ ಕೊಲೆ ಬೆದರಿಕೆ ಪ್ರಕರಣ ; ಭೂಗತ ಪಾತಕಿ...
24-10-26 05:00 pm