ಬ್ರೇಕಿಂಗ್ ನ್ಯೂಸ್
25-10-26 04:33 pm HK News Staffer ಕ್ರೈಂ
ಬೀದರ್, ಅ.25: ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಎಸ್ಬಿಐ ATM ಕತ್ತರಿಸಿ 23 ಲಕ್ಷ ಹಣ ಲೂಟಿಗೈದ ಘಟನೆ ನಡೆದಿದ್ದು ಕಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹಣ ಲೂಟಿ ಮಾಡುವ ದೃಶ್ಯ ಸೆರೆಯಾಗಿದೆ.
ಭಾಲ್ಕಿ ನಗರದ ಚನ್ನಬಸವಾಶ್ರಮ ಮಳಿಗೆಯಲ್ಲಿರುವ ಎಟಿಎಂನಲ್ಲಿ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗ್ಯಾಸ್ ಕಟರ್ ಬಳಸಿ ಎಟಿಎಂ ಮೆಶಿನನ್ನು ಕತ್ತರಿಸಿ ಹಣ ದೋಚಿದ್ದಾರೆ. ಮಾಸ್ಕ್ ಹಾಕಿಕೊಂಡು ಕಾರ್ ನಲ್ಲಿ ಬಂದಿದ್ದ ಖದೀಮರು ಸಿಸಿಟಿವಿಗೆ ಸ್ಪ್ರೇ ಹೊಡೆದು ಕೃತ್ಯ ಎಸಗಿದ್ದಾರೆ.
ಹಣ ಎಗರಿಸುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗದಂತೆ ಕ್ಯಾಮರಾಗೆ ಸ್ಪ್ರೇ ಹೊಡೆದಿದ್ದು ಆಬಳಿಕ ಲೂಟಿ ಮಾಡಿದ್ದಾರೆ. ಆದರೆ ಕ್ಯಾಮರಾದಲ್ಲಿ ಕಳ್ಳರ ದೃಶ್ಯ ಸೆರೆಯಾಗಿದೆ. ಕಳೆದ ವರ್ಷ ಬೀದರಿನಲ್ಲಿ ಎಟಿಎಂನಿಂದ 83 ಲಕ್ಷ ದರೋಡೆಗೈದು ನಾಪತ್ತೆಯಾಗಿದ್ದ ಆರೋಪಿಗಳನ್ನು 19 ತಿಂಗಳ ಬಳಿಕ ಇತ್ತೀಚೆಗೆ ಬಂಧಿಸಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಎಟಿಎಂ ದರೋಡೆ ಕೃತ್ಯ ನಡೆದಿದ್ದು ಘಟನೆಯ ಸ್ಥಳ ಪರಿಶೀಲನೆ ನಡೆಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
24-10-26 05:35 pm
HK News Desk
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
ಮಾಧ್ಯಮದ ಮುಖ್ಯಸ್ಥನ ಜೊತೆಗಿದ್ದ ವಿಕ್ಕಿ ಎಂಬ ವ್ಯಕ್ತ...
23-10-26 05:47 pm
ಬ್ಲ್ಯಾಕ್ಮೇಲ್ ಉದ್ದೇಶದಿಂದ ಸ್ಟಿಂಗ್ ಮಾಡಿದ್ದಾರೆ...
23-10-26 03:56 pm
25-10-26 09:40 pm
HK News Staffer
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
25-10-26 10:26 pm
HK News Desk
ಸ್ಟಿಂಗ್ ರಾಜಕೀಯ, ಸಿಎಂ ಬದಲಾವಣೆ ಕಾಂಗ್ರೆಸಿಗೆ ಹಿನ್...
25-10-26 08:25 pm
ಯುಪಿಐ ಮೇಲಿನ ತೆರಿಗೆ ಪ್ರಸ್ತಾಪಕ್ಕೆ ಅಣ್ಣಾಮಲೈ ವಿರೋ...
24-10-26 10:59 pm
ಕದ್ರಿಯ 'ಕುಡ್ಪೀಸ್ ಫುಡ್ಸ್' ಬೇಕರಿ ಮಳಿಗೆಗೆ ಆಹಾರ...
24-10-26 10:54 pm
ಸ್ಟಿಂಗ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆ...
24-10-26 08:06 pm
25-10-26 04:33 pm
HK News Staffer
ಐಷಾರಾಮಿ ಜೀವನಕ್ಕಾಗಿ ಹದಿಹರೆಯದ ಯುವಕರ ದುಷ್ಕೃತ್ಯ ;...
25-10-26 02:49 pm
ಕುಂದಾಪುರ ; ಹಾಸಿಗೆ ಹಿಡಿದಿದ್ದ ಅಂಗವಿಕಲ ಮಗಳನ್ನು ಕ...
25-10-26 01:44 pm
ಸಂಪಾಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು- ಲಾರಿ...
25-10-26 01:31 pm
ಸಿದ್ದರಾಮಯ್ಯ ಸ್ಟಿಂಗ್ ; ಜಾಲತಾಣದಲ್ಲಿ ವಿಡಿಯೋ ಅಪ್ಲ...
24-10-26 10:21 pm