ಬ್ರೇಕಿಂಗ್ ನ್ಯೂಸ್
26-10-26 02:59 pm HK News Staffer ಕ್ರೈಂ
ಮಂಗಳೂರು, ಅ.26: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಜಮೀರ್ ಅಹ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ನಟ ಧನ್ವೀರ್ ವಿರುದ್ಧ ಎನ್ಎಸ್ ಯುಐ ಕಾರ್ಯಕರ್ತರು ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ. ಕ್ಷಮೆ ಕೇಳದಿದ್ದರೆ ನಟ ಧನ್ವೀರ್ ಸಿನಿಮಾ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ NSUI ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಮಿಷನರ್ ಭೇಟಿಯಾದ ಕಾರ್ಯಕರ್ತರು, ನಟ ಧನ್ವೀರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ನಟ ಧನ್ವೀರ್ ಕ್ಷಮೆ ಕೇಳದೆ ಹೋದರೆ ಘೆರಾವ್ ಹಾಕುತ್ತೇವೆ, ಅವರ ಸಿನಿಮಾ ಬಿಡುಗಡೆಯಾದಾಗ ವಿರೋಧಿಸುತ್ತೇವೆ ಎಂದು ಹೇಳಿದ ಸುಹಾನ್ ಆಳ್ವ, ಒಬ್ಬ ನಟನಾಗಿ ಸಿಎಂ ಬಗ್ಗೆ ಹೀಗೆ ತುಚ್ಛವಾಗಿ ಮಾತನಾಡೋದು ಸರಿಯಲ್ಲ. ಡಿಕೆ ಶಿವಕುಮಾರ್ ಕರ್ನಾಟಕದ ಅಧಿಪತಿ. ಸಚಿವ ಜಮೀರ್ ವಿರುದ್ಧ ಅತೀ ಕೀಳು ಮಟ್ಟದ ಪದಬಳಕೆ ಮಾಡಿದ್ದಾರೆ. ನಟ ಧನ್ವೀರ್ ವಿರುದ್ಧ ಎಫ್ ಐ ಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಟನನ್ನು ಮಂಗಳೂರಿಗೆ ಕರೆಸಿ ವಿಚಾರಣೆ ನಡೆಸಬೇಕು. ತನ್ನ ಹೇಳಿಕೆಗಾಗಿ ನಟ ಧನ್ವೀರ್ ಇಡೀ ರಾಜ್ಯದ ಜನರ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಅವರಿಗೆ ಘೆರಾವ್ ಹಾಕುತ್ತೇವೆ. ಅವರ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ವಿರೋಧಿಸುತ್ತೇವೆ ಎಂದಿದ್ದಾರೆ.
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಆಪ್ತರೊಂದಿಗೆ ನಡೆದಿದೆ ಎನ್ನಲಾದ ಫೋನ್ ಸಂಭಾಷಣೆಯಲ್ಲಿ ಧನ್ವೀರ್, "ಇದೇ ಡಿಕೆ ಶಿವಕುಮಾರ್ ಮಧ್ಯರಾತ್ರಿ 12 ಗಂಟೆಗೆ, ನಮ್ಮ ಮನೆ ಬಾಗಿಲಿಗೆ ಬಂದು ಕುಂತಿದ್ದರು" ಎಂದು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಡಿಕೆ ಶಿವಕುಮಾರ್ ಅವರ ಕುರಿತು ಲಘುವಾಗಿ ಮತ್ತು ಅವಹೇಳನಕಾರಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಟ ದರ್ಶನ್ ಅವರ ಕುಟುಂಬದ ಆಪ್ತರು ಹಾಗೂ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ, ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ನಟ ಧನ್ವೀರ್ ವಿರುದ್ಧ ಎನ್‌ಸಿಆರ್ ದಾಖಲಾಗಿದೆ.
26-10-26 11:55 am
HK News Staffer
Rahul Gandhi, Siddaramaiah: ಸ್ಟಿಂಗ್ ಆಪರೇಶನ್ ;...
26-10-26 11:53 am
ಸ್ಟಿಂಗ್ ಆಪರೇಶನ್ ; ಕಾಂಗ್ರೆಸ್ ನಾಯಕಿ ಕೃಪಾ ಆಳ್ವಗೆ...
24-10-26 05:35 pm
Parvez dharwad: 40 ದಿನಗಳ ನಿಗೂಢತೆ ಅಂತ್ಯ ; ಡೆತ್...
24-10-26 12:22 pm
ಸ್ಟಿಂಗ್ ಆಪರೇಶನ್ ಹಿಂದಿರುವವರು ಯಾರೆಂಬ ಸತ್ಯ ಗೊತ್...
23-10-26 08:34 pm
25-10-26 09:40 pm
HK News Staffer
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
26-10-26 03:41 pm
HK News Staffer
ನವರಾತ್ರಿಗೆ ಯಕ್ಷವೇಷ ಧರಿಸಿ ಗಳಿಸಿದ 2 ಲಕ್ಷ ದೇಣಿಗೆ...
25-10-26 10:26 pm
ಸ್ಟಿಂಗ್ ರಾಜಕೀಯ, ಸಿಎಂ ಬದಲಾವಣೆ ಕಾಂಗ್ರೆಸಿಗೆ ಹಿನ್...
25-10-26 08:25 pm
ಯುಪಿಐ ಮೇಲಿನ ತೆರಿಗೆ ಪ್ರಸ್ತಾಪಕ್ಕೆ ಅಣ್ಣಾಮಲೈ ವಿರೋ...
24-10-26 10:59 pm
ಕದ್ರಿಯ 'ಕುಡ್ಪೀಸ್ ಫುಡ್ಸ್' ಬೇಕರಿ ಮಳಿಗೆಗೆ ಆಹಾರ...
24-10-26 10:54 pm
26-10-26 09:22 pm
HK News Staffer
ಸಿಎಂ ಡಿಕೆಶಿ ಬಗ್ಗೆ ಲಘು ಹೇಳಿಕೆ ; ನಟ ಧನ್ವೀರ್ ವಿರ...
26-10-26 02:59 pm
Gurudas Shenoy: ಕೋಟದಲ್ಲಿ ಭೀಕರ ಅಪಘಾತ ; ಸೈಕಲ್ ನ...
26-10-26 12:49 pm
ಬೀದರಿನಲ್ಲಿ ಮತ್ತೊಂದು ಎಟಿಎಂ ಕತ್ತರಿಸಿ 23 ಲಕ್ಷ ದರ...
25-10-26 04:33 pm
ಐಷಾರಾಮಿ ಜೀವನಕ್ಕಾಗಿ ಹದಿಹರೆಯದ ಯುವಕರ ದುಷ್ಕೃತ್ಯ ;...
25-10-26 02:49 pm