ಬ್ರೇಕಿಂಗ್ ನ್ಯೂಸ್
16-01-21 10:05 pm Mangaluru Correspondent ಕ್ರೈಂ
ಬಂಟ್ವಾಳ, ಜ.16: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಟೊಯೊಟಾ ಇಟಿಯೋಸ್ ಕಾರಿನಲ್ಲಿದ್ದ 50 ಲೀಟರ್ ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮೊಡಂಕಾಪಿನ ಸಂದೀಪ್ ಲೋಬೊ ಬಂಧಿತ. ಆಬಳಿಕ ಪೊಲೀಸರು ಆರೋಪಿಗೆ ಸಂಬಂಧಿಸಿದ ಕಟ್ಟಡಕ್ಕೆ ದಾಳಿ ನಡೆಸಿ 107 ಲೀಟರ್ ಮದ್ಯ ಮತ್ತು 34 ಲೀಟರ್ ಬೀಯರ್ ಅನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯ ಇಟಿಯೋಸ್ ಕಾರು ಮತ್ತು ಅಶೋಕ್ ಲೇಲ್ಯಾಂಡ್ ಟೆಂಪೋ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಮದ್ಯದ ಮೌಲ್ಯ ಅಂದಾಜು 22 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
The Bantwal police have seized liquor bottles worth 22 lakhs that was illegally being transported in Etios car in Bantwal, Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am