ಬ್ರೇಕಿಂಗ್ ನ್ಯೂಸ್
22-01-21 10:46 am Headline Karnataka News Network ಕ್ರೈಂ
ಕಾಸರಗೋಡು, ಜ.22 : ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಕೆಜಿ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿದ್ದು, ಬೆಳಗಾವಿಯ ಇಬ್ಬರನ್ನು ಗುರುವಾರ ಬಂಧಿಸಿದ್ದಾರೆ.
ಬಂಧಿತರನ್ನು ಬೆಳಗಾವಿ ಸಹಾಪುರದ ತುಷಾರ್( 27) ಮತ್ತು ಜ್ಯೋತಿ ರಾಮ್ (23) ಎಂದು ಗುರುತಿಸಲಾಗಿದೆ. ಕಣ್ಣೂರು ಕಸ್ಟಮ್ಸ್ ಗೆ ಲಭಿಸಿದ ಖಚಿತ ಮಾಹಿತಿಯಂತೆ ಕಣ್ಣೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರನ್ನು ಪಳ್ಳಿಕೆರೆ ಟೋಲ್ ಗೇಟ್ ಬಳಿ ತಪಾಸಣೆ ನಡೆಸಿ ಅಕ್ರಮ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಣ್ಣೂರು ಕಸ್ಟಮ್ಸ್ ಸಹಾಯಕ ಆಯುಕ್ತ ಇ.ವಿ. ವಿಕಾಸ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿದ್ದು, ಕಾಸರಗೋಡು ಕಸ್ಟಮ್ಸ್ ಆಯುಕ್ತ ಪಿ.ಪಿ ರಾಜೀವ್, ಸಿಬ್ಬಂದಿ ಕೆ. ಚಂದ್ರಶೇಖರ, ಕೆ.ಆನಂದ ಕೊರಕ್ಕೋಡ್, ಎಂ. ವಿಶ್ವನಾಥ ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Custom officials on Thursday thwarted a car in Kasargos for smuggling two kg Gold in car. The two arrested are from Belagavi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am