ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.


ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am