ಬ್ರೇಕಿಂಗ್ ನ್ಯೂಸ್
24-01-21 01:01 pm Mangaluru Correspondent ಕ್ರೈಂ
ಮಂಗಳೂರು, ಜ.24; ನಗರದ ಅತ್ತಾವರದ ಆಮಂತ್ರಣ ಹೆಸರಿನ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಲಾಡ್ಜ್ ಮ್ಯಾನೇಜರ್ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಲಾಡ್ಜ್ ಮ್ಯಾನೇಜರ್ ಚಂದ್ರಶೇಖರ್, ರೂಂ ಬಾಯ್ ಹರೀಶ್ ಪೂಜಾರಿ ಬಂಧಿತರು. ಇವರು ಲಾಡ್ಜ್ ನಲ್ಲಿರುವ 211 ಮತ್ತು 212 ರೂಂ ನಂಬರಿನ ಕೊಠಡಿಯಲ್ಲಿ ಇಬ್ಬರು ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಇಬ್ಬರು ಗಿರಾಕಿಗಳಿದ್ದು ಅವರನ್ನೂ ವಶಕ್ಕೆ ಪಡೆದಿದ್ದಾರೆ.
ಜ.22ರಂದು ಮಧ್ಯಾಹ್ನ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The city police on Saturday January 23 raided a lodge at Attavar for prostitution here and arrested two men, and rescued two women. Acting on a complaint filed by a woman, a police team raided Amanthrana lodge in Attavar
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am