ಬ್ರೇಕಿಂಗ್ ನ್ಯೂಸ್
25-01-21 11:14 am Mangalore Correspondent - Special Report ಕ್ರೈಂ
ಬೆಳ್ತಂಗಡಿ, ಜ.25 : ಉಜಿರೆಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡನ ಎಂಪೈರ್ ಹೊಟೇಲಿಗೆ ನುಗ್ಗಿ ಅಲ್ಲಿನ ಕೆಲಸಗಾರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ ಹಾಗೂ ನವೀನ್ ಬಂಧಿತ ಆರೋಪಿಗಳು.
ಶನಿವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಉಜಿರೆಯ ಎಂಪೈರ್ ಹೊಟೇಲಿನಲ್ಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಅಲ್ತಾಫ್ ಎಂಬವರು ಪಾರ್ಸೆಲ್ ನೀಡಿ ವಾಪಸ್ ಬರುತ್ತಿರುವುದನ್ನು ಕಾದು ಕುಳಿತಿದ್ದ ತಂಡವೊಂದು ಹಲ್ಲೆ ನಡೆಸಿದೆ. ಅವರು ಹಲ್ಲೆಕೋರರಿಂದ ತಪ್ಪಿಸಿಕೊಂಡು ಹೊಟೇಲ್ಗೆ ಬಂದಿದ್ದಾರೆ. ಈ ವೇಳೆ ತಂಡ ಅಲ್ತಾಫ್ರನ್ನು ಬೆನ್ನಟ್ಟಿಕೊಂಡು ಬಂದು ಹೊಟೇಲ್ಗೆ ನುಗ್ಗಿ ಅಲ್ತಾಫ್ ಹಾಗೂ ಸ್ಥಳದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.


ವಾರದ ಹಿಂದೆ ಹೊಟೇಲ್ಗೆ ಬಂದಿದ್ದ ಈ ತಂಡ ಹೋಟೆಲ್ ಕೆಲಸಗಾರರೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದ್ದು ಇದರ ಮುಂದುವರಿದ ಭಾಗವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಇದೀಗ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸುಮಾರು ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ಸಿಸಿಟಿವಿ ಕ್ಯಾಮರಾಗಳ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.
Beltangady police on Sunday, January 24 arrested six persons for allegedly barging into a hotel owned by a local BJP leader and assaulting the staff.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am