ಬ್ರೇಕಿಂಗ್ ನ್ಯೂಸ್
25-01-21 01:52 pm Mangalore Correspondent ಕ್ರೈಂ
ಬೆಳ್ತಂಗಡಿ, ಜ.25 : 13 ವರ್ಷದ ಬಾಲಕಿಯನ್ನು ದೊಡ್ಡಪ್ಪನ ಮಗ ಅತ್ಯಾಚಾರ ಎಸಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರವೀಣ್ ಎಂಬಾತ ಬಂಧಿತ ಆರೋಪಿ. ಆಗಾಗ ಮನೆಗೆ ಬಂದು ಹೋಗುತ್ತಿದ್ದ ಬಾಲಕಿಯ ದೊಡ್ಡಪ್ಪನ ಮಗ ಪ್ರವೀಣ್ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಜ.23ರಂದು ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದಾಗ ಆಕೆ 6 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಕುರಿತು ಬಾಲಕಿಯನ್ನು ವಿಚಾರಿಸಿದಾಗ ಸತ್ಯಾಂಶ ತಿಳಿದುಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A rape case has been filed at Belthanagady Police station. A posco case has been registered against the accused.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am