ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am