ಬ್ರೇಕಿಂಗ್ ನ್ಯೂಸ್
01-02-21 11:00 am Mangalore Correspondent ಕ್ರೈಂ
ಮಂಗಳೂರು, ಫೆ.1: ಮಾಜಿ ಪ್ರಿಯಕರ ಮೂರು ಮಂದಿಯ ತಂಡ ಕಟ್ಟಿಕೊಂಡು ಬಂದು ಮಾಜಿ ಪ್ರೇಯಸಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಬೆಂದೂರು ವೆಲ್ ನಲ್ಲಿರುವ ಕುಮಾರ್ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಜ.30 ರಂದು ಘಟನೆ ನಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋಳೂರಿನ ತ್ರಿಶೂಲ್ ಎಂಬಾತ ದಾಳಿ ನಡೆಸಿದ್ದು ಪೊಲೀಸರು ಈತನ ಸಹಿತ ಮೂವರನ್ನು ಬಂಧಿಸಿದ್ದಾರೆ.


ಯುವತಿ ಜೊತೆಗಿದ್ದ ಪ್ರತೀಕ್ಷ್ ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು ಆತನಿಗೆ ನಾಲ್ಕು ಕಡೆ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂವರು ಆಗಂತುಕರು ಹೆಲ್ಮೆಟ್ ಹಾಕ್ಕೊಂಡು ಬಂದು ಹೊಟೇಲ್ ಒಳಗೆ ದಾಂಧಲೆ ನಡೆಸಿದ್ದು ಮತ್ತು ಚೂರಿಯಿಂದ ದಾಳಿ ಮಾಡಿದ್ದು ಹೊಟೇಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನ ಜೊತೆಗಿದ್ದಾನೆಂಬ ಕೋಪದಲ್ಲಿ ತ್ರಿಶೂಲ್ ದಾಳಿ ನಡೆಸಿದ್ದಾನೆ. ಹೊಟೇಲಿನಲ್ಲಿದ್ದ ಇತರೇ ಗ್ರಾಹಕರು, ಯುವತಿಯರು ದಾಳಿ ವೇಳೆ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ತ್ರಿಶೂಲ್ ವಿರುದ್ಧ ಈ ಹಿಂದೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
Video:
In a Shocking incident, a Gril was stabbed by her Ex Lover at a private restaurant in Mangalore. Also, her friend was brutally stabbed by the gang. The gang has been arrested by the Kadri Police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am